Health Benefits of Almonds: ಬಾದಾಮಿಯು ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ಇದು ತ್ವಚೆಯನ್ನು ಪೋಷಿಸಲು ಸಹ ಸಹಕಾರಿಯಾಗಿದೆ.
Health Benefits of Almonds: ನಿಯಮಿತವಾಗಿ ಬಾದಾಮಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಬಾದಾಮಿಯು ಹೆಚ್ಚು ಪೌಷ್ಟಿಕ ಮತ್ತು ಆರೋಗ್ಯಕರ ಕೊಬ್ಬು, ಉತ್ಕರ್ಷಣ ನಿರೋಧಕ, ಜೀವಸತ್ವ ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಬಾದಾಮಿ ಹೆಚ್ಚಿನ ಕ್ಯಾಲೋರಿ ಹೊಂದಿದ್ದರೂ ತೂಕ ನಷ್ಟಕ್ಕೆ ಸಹಕಾರಿ. ಬಾದಾಮಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಾದಾಮಿಯು ವಿಟಮಿನ್ A, B ಮತ್ತು E ಸೇರಿದಂತೆ ಹಲವಾರು ಜೀವಸತ್ವಗಳನ್ನು ಹೊಂದಿದೆ. ಜೊತೆಗೆ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಂ, ರಂಜಕ, ಸತು, ಪೊಟ್ಯಾಸಿಯಂ, ಸೆಲೆನಿಯಂ ಮತ್ತು ಫೋಲಿಕ್ ಆಮ್ಲದಂತಹ ಅಗತ್ಯ ಪೋಷಕಾಂಶಗಳು ಮತ್ತು ಖನಿಜಗಳನ್ನು ಹೊಂದಿದೆ.
ಬಾದಾಮಿ ಮೆದುಳಿನ ಆರೋಗ್ಯ ಹೆಚ್ಚಿಸಲು ತುಂಬಾ ಒಳ್ಳೆಯದು. ಇದು ಕ್ಯಾಲ್ಸಿಯಂ ಮತ್ತು ರಂಜಕದಲ್ಲಿ ಸಮೃದ್ಧವಾಗಿದ್ದು, ನಿಮ್ಮ ಮೂಳೆಗಳು & ಹಲ್ಲುಗಳನ್ನು ಬಲಪಡಿಸಲು ಸಹಕಾರಿ.
ಬಾದಾಮಿ ಹಾಲಿನಲ್ಲಿ ವಿಟಮಿನ್ E ಸಮೃದ್ಧವಾಗಿರುವ ಕಾರಣ ಮೂಳೆಗಳನ್ನು ಬಲಗೊಳಿಸುತ್ತದೆ. ಇದು ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯಾಘಾತವನ್ನು ತಡೆಯುತ್ತದೆ.
ಬಾದಾಮಿಯು ಕೆಟ್ಟ ಕೊಲೆಸ್ಟ್ರಾಲ್ ತೆಗೆದುಹಾಕುವ ಸಾಮರ್ಥ್ಯ ಹೊಂದಿದೆ. ಇದು ರಕ್ತದೊತ್ತಡದಲ್ಲಿನ ಏರಿಳಿತವನ್ನು ತಡೆಯುತ್ತದೆ ಮತ್ತು ದೇಹದ ಚಯಾಪಚಯ ಪ್ರಕ್ರಿಯೆಗಳನ್ನು ಹೆಚ್ಚಿಸುತ್ತದೆ.
ಬಾದಾಮಿಯು ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ಇದು ತ್ವಚೆಯನ್ನು ಪೋಷಿಸಲು ಸಹ ಸಹಕಾರಿಯಾಗಿದೆ.