Health Benefits of Basil: ತುಳಸಿಯ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ

Health Benefits of Basil: ಮನೆಯ ಆವರಣದಲ್ಲಿ ತುಳಸಿ ಗಿಡವನ್ನು ಬೆಳೆಸುವುದದರಿಂದ ಸುಖ- ಶಾಂತಿ, ಸಮೃದ್ಧಿ ಮತ್ತು ನೆಮ್ಮದಿಯನ್ನು ತರುತ್ತದೆ ಎಂದು ನಂಬಲಾಗಿದೆ. ತುಳಸಿ ಎಲೆಗಳನ್ನು ಕಷಾಯ ಅಥವಾ ಟೀ ರೂಪದಲ್ಲಿ ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಬಹುದು.

Health Benefits of Basil: ತುಳಸಿಯು ತನ್ನ ಔಷಧೀಯ ಮತ್ತು ಆಧ್ಯಾತ್ಮಿಕ ಗುಣಗಳಿಂದ ಪ್ರಸಿದ್ಧವಾಗಿದೆ. ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿ ನೀವು ತುಳಸಿ ಗಿಡಗಳನ್ನು ನೋಡಬಹುದು. ಪ್ರತಿದಿನ ತುಳಸಿ ಎಲೆ ಅಥವಾ ಅದರ ರಸವನ್ನು ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ತುಳಸಿಯು ಹಿಂದೂ ಸಂಪ್ರದಾಯದಲ್ಲಿ ಪವಿತ್ರ ಎಂದು ಪರಿಗಣಿಸಲ್ಪಟ್ಟಿದ್ದು, ಇದನ್ನು ಅತ್ಯಂತ ಭಕ್ತಿಯಿಂದ ಪೂಜಿಸಲಾಗುತ್ತದೆ. ಮನೆಯ ಆವರಣದಲ್ಲಿ ತುಳಸಿ ಗಿಡವನ್ನು ಬೆಳೆಸುವುದದರಿಂದ ಸುಖ- ಶಾಂತಿ, ಸಮೃದ್ಧಿ ಮತ್ತು ನೆಮ್ಮದಿಯನ್ನು ತರುತ್ತದೆ ಎಂದು ನಂಬಲಾಗಿದೆ. ತುಳಸಿ ಎಲೆಗಳನ್ನು ಕಷಾಯ ಅಥವಾ ಟೀ ರೂಪದಲ್ಲಿ ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಬಹುದು. ತುಳಸಿ ಸೇವನೆಯ ಮತ್ತಷ್ಟು ಆರೋಗ್ಯ ಪ್ರಯೋಜಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ತುಳಸಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ತುಳಸಿಯು ಆಂಟಿ-ಆಕ್ಸಿಡೆಂಟ್ಸ್ & ಫೈಟೋನ್ಯೂಟ್ರಿಯಂಟ್ಸ್‌ಗಳನ್ನು ಹೊಂದಿದ್ದು, ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ.

2 /5

ತುಳಸಿಯು ಮಾನಸಿಕ ಒತ್ತಡ ಮತ್ತು ಕಳವಳವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಪ್ರತಿದಿನವೂ ಒಂದೆರಡು ತುಳಸಿ ಎಲೆಯನ್ನು ಜಗಿದು ಸೇವಿಸಬೇಕು. ತುಳಸಿ ರಸ ಸೇವನೆಯಿಂದ ಹಲವಾರು ಖಾಯಿಲೆಗಳಿಂದ ಮುಕ್ತಿ ಹೊಂದಬಹುದು.

3 /5

ತುಳಸಿಯು ಶೀತ, ಕೆಮ್ಮು, ಆಸ್ತಮಾ ಮೊದಲಾದ ಉಸಿರಾಟದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರತಿದಿನವೂ ತುಳಸಿ ಸೇವನೆಯನ್ನು ರೂಢಿಸಿಕೊಳ್ಳುವುದು ಸಮಗ್ರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

4 /5

ತುಳಸಿಯು ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ. ತುಳಸಿ ಸೇವನೆಯಿಂದ ನೀವು ಹಲವಾರು ಕಾಯಿಲೆಗಳಿಂದ ದೂರವಿರಬಹುದು. ತುಳಸಿ ಎಲೆ, ತುಳಸಿ ರಸ ಅಥವಾ ತುಳಸಿ ಕಷಾಯ ಮಾಡಿ ಸೇವಿಸಬೇಕು.

5 /5

ತುಳಸಿಯ ಸವಿರುಚಿಯಿಂದ ತೈಲವು ಚರ್ಮದ ಸೋಂಕುಗಳು ಮತ್ತು ಇತರ ತ್ವಚಾ ಸಮಸ್ಯೆಗಳನ್ನು ನಿವಾರಿಸುತ್ತದೆ. ಚರ್ಮದ ಆರೋಗ್ಯಕ್ಕೆ ತುಳಸಿ ಉತ್ತಮ ರೀತಿಯ ಕೊಡುಗೆ ನೀಡುತ್ತದೆ.