Amazing Health Benefits of Jaggery: ಬೆಲ್ಲದ ಚಹಾ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಬೆಲ್ಲವು ಕಬ್ಬಿಣ ಮತ್ತು ಪೊಟ್ಯಾಶಿಯಂ ಕಾರ್ಬೋಹೈಡ್ರೇಟ್ಗಳನ್ನು ಒಳಗೊಂಡಿದ್ದು, ದೇಹದಲ್ಲಿನ ರಕ್ತದ ಕೊರತೆಯನ್ನು ಹೋಗಲಾಡಿಸಲು ಸಹಕಾರಿ.
Amazing Health Benefits of Jaggery: ಭಾರತೀಯರು ಬೆಳಗ್ಗೆ ಎದ್ದ ತಕ್ಷಣ ಟೀ-ಕಾಫಿ ಸೇವಿಸುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಮಳೆ ಇರಲಿ, ಬಿಸಿಲು ಇರಲಿ ಬೆಳಗ್ಗೆ ಮತ್ತು ಸಂಜೆ ಚಹಾ ಮತ್ತು ಕಾಫಿ ಸೇವಿಸುವುದು ಸಾಮಾನ್ಯ ಸಂಗತಿ. ಹೀಗೆ ನಾವು ಸೇವಿಸುವ ಚಹಾ-ಕಾಫಿ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ? ಅನ್ನೋದು ನಮಗೆ ಗೊತ್ತಿರುವುದಿಲ್ಲ. ರಸಾಯನಿಕ ಮಿಶ್ರಿತ ಸಕ್ಕರೆ ಹಾಕಿದ ಚಹಾ-ಕಾಫಿ ಸೇವನೆಯಿಂದ ಹಲವಾರು ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಇದು ಗೊತ್ತಿದ್ದರೂ ಅನೇಕರು ಸಕ್ಕರೆ ಹಾಕಿದ ಚಹಾ ಸೇವಿಸುತ್ತಾರೆ. ಆದರೆ ಸಕ್ಕರೆ ನಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಸಕ್ಕರೆ ಬದಲು ಸಾವಯವ ಬೆಲ್ಲದ ಚಹಾ ಸೇವಿಸಿದರೆ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೀರಿ. ಬೆಲ್ಲದ ಚಹಾ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬೆಲ್ಲದ ಚಹಾ ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯುತ್ತೀರಿ. ಇದರ ಸೇವನೆಯಿಂದ ದೇಹದ ಶಕ್ತಿಯ ಮಟ್ಟವು ಹೆಚ್ಚುತ್ತದೆ.
ಬೆಲ್ಲವು ಕಬ್ಬಿಣ ಮತ್ತು ಪೊಟ್ಯಾಶಿಯಂ ಕಾರ್ಬೋಹೈಡ್ರೇಟ್ಗಳನ್ನು ಒಳಗೊಂಡಿದ್ದು, ದೇಹದಲ್ಲಿನ ರಕ್ತದ ಕೊರತೆಯನ್ನು ಹೋಗಲಾಡಿಸಲು ಸಹಕಾರಿ.
ಬೆಲ್ಲದ ಚಹಾ ಸೇವನೆಯಿಂದ ದೇಹಕ್ಕೆ ಅಗತ್ಯವಾದ ಫೈಬರ್ ದೊರೆಯುತ್ತದೆ ಮತ್ತು ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಲ್ಲದ ಚಹಾ ಸೇವನೆಯಿಂದ ಸುಲಭವಾಗಿ ತೂಕವನ್ನು ನಿಯಂತ್ರಿಸಿಕೊಳ್ಳುವ ಮೂಲಕ ದೇಹದ ಜೀರ್ಣಕ್ರಿಯೆ ಬಲಗೊಳಿಸುತ್ತದೆ.
ಬೆಲ್ಲದ ಚಹಾ ಸೇವನೆಯಿಂದ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಸಹಕಾರಿ. ಕೀಲು ನೋವಿನಿಂದ ಉಪಶಮನ ಮತ್ತು ಆಯಾಸವನ್ನು ನಿವಾರಿಸುತ್ತದೆ.
ಸಾವಯವ ಬೆಲ್ಲದ ಚಹಾ ಸೇವನೆಯಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ಶೀತ, ಕೆಮ್ಮು ಮತ್ತು ಕಫಕ್ಕೆ ಇದು ಪರಿಹಾರ ನೀಡುತ್ತದೆ.