Neem Leaf Health Benefits: ಬೇವಿನ ಎಲೆಯ ಅದ್ಭುತ ಆರೋಗ್ಯ ಪ್ರಯೋಜನಗಳು

Health Benefits of Neem Leaf: ಬೇವಿನ ಎಲೆಗಳಲ್ಲಿ ತಾಮ್ರ, ಪೊಟ್ಯಾಸಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ ಮತ್ತು ಕಬ್ಬಿಣದ ಪ್ರಮಾಣವು ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಹೃದಯಾಘಾತಗಳ ವಿರುದ್ಧ ದೇಹವನ್ನು ರಕ್ಷಿಸುವ ಶಕ್ತಿ ಇದಕ್ಕಿದೆ.

Health Benefits of Neem Leaf: ಬೇವಿನ ಎಲೆಗಳಲ್ಲಿ ತಾಮ್ರ, ಪೊಟ್ಯಾಸಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ ಮತ್ತು ಕಬ್ಬಿಣದ ಪ್ರಮಾಣವು ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಹೃದಯಾಘಾತಗಳ ವಿರುದ್ಧ ದೇಹವನ್ನು ರಕ್ಷಿಸುವ ಶಕ್ತಿ ಇದಕ್ಕಿದೆ. ಆಯುರ್ವೇದಲ್ಲಿ ಬೇವಿಗೆ ಮಹತ್ತರ ಸ್ಥಾನವಿದೆ. ಬೇವಿನ ಎಲೆಯಲ್ಲಿ ಹಲವಾರು ಔಷಧೀಯ ಗುಣಗಳಿವೆ. ಬೇವಿನ ಎಲೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬೇವಿನ ಎಲೆಯಿಂದ ನಾವು ಹಲವಾರು ರೋಗಗಳಿಂದ ಮುಕ್ತಿ ಪಡೆಯಬಹುದು. ಬೇವಿನ ಎಲೆಯಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ರೋಗಗಳ ವಿರುದ್ಧ ಹೋರಾಡುವ ಶಕ್ತಿಯಿದೆ. ಬೇವಿನ ಎಲೆಯಿಂದ ನೀವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 /5

ಬದಲಾದ ಜೀವನಶೈಲಿಯಿಂದ ಇಂದು ಅನೇಕರಿಗೆ ತಲೆನೋವು, ಕೀಲು ನೋವು, ಸೊಂಟ ನೋವು ಸೇರಿದಂತೆ ಅನೇಕ ನೋವುಗಳು ಕಾಡುತ್ತವೆ. ಈ ನೋವುಗಳಿಂದ ಮುಕ್ತಿ ಪಡೆಯಲು ಜನರು ನೋವು ನಿವಾರಕ ಮಾತ್ರೆ ಸೇವಿಸುತ್ತಾರೆ. ಈ ಮಾತ್ರೆಗಳ ಬದಲು ಮನೆಮದ್ದಿನ ಮೂಲಕವೇ ಎಲ್ಲ ನೋವನ್ನು ಕಡಿಮೆ ಮಾಡಿಕೊಳ್ಳಬಹುದು.

3 /5

ಬೇವಿನ ಎಲೆಯಲ್ಲಿ ಎಲ್ಲಾ ರೀತಿಯ ನೋವು ನಿವಾರಿಸುವ ಶಕ್ತಿಯಿದೆ. ಬೇವಿನ ಎಲೆಯಲ್ಲಿ ತಾಮ್ರ, ಪೊಟ್ಯಾಸಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ, ಕಬ್ಬಿಣದ ಪ್ರಮಾಣ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಹೃದಯಾಘಾತಗಳ ವಿರುದ್ಧ ದೇಹವನ್ನು ರಕ್ಷಿಸುವ ಶಕ್ತಿ ಬೇವಿನ ಎಲೆಗಳಿಗಿದೆ.

4 /5

ಬೇವಿನ ಎಲೆಗೆ ಉರಿಯೂತ ಹಾಗೂ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವ ಶಕ್ತಿಯಿದೆ. ಹಲವಾರು ರೋಗಗಳಿಗೆ ಬೇವಿನ ಎಲೆ ರಾಮಬಾಣವಾಗಿ ಕೆಲಸ ಮಾಡುತ್ತದೆ.

5 /5

ದಾಲ್ಚಿನಿ, ಲವಂಗದ ಜೊತೆ ಬೇವಿನ ಎಲೆಯನ್ನು ಹಾಕಿ ಲೇಪ ಮಾಡಿ ನೋವಾದ ಜಾಗಕ್ಕೆ ಹಚ್ಚಿಕೊಳ್ಳಬೇಕು. ಹೀಗೆ ಮಾಡುವುದರಿಂದ ನೀವು ನೋವಿನಿಂದ ಮುಕ್ತಿ ಪಡೆಯುತ್ತೀರಿ.