Amla Juice: ಉರಿ ಮೂತ್ರದ ಸಮಸ್ಯೆಗೆ ಪ್ರತಿದಿನ ಆಮ್ಲಾ ಜ್ಯೂಸ್‌ ಸೇವಿಸಿರಿ

Benefits of drinking amla juice: ತಾಜಾ ಆಮ್ಲಾ ರಸವನ್ನು ಜೇನಿನ ಜೊತೆಗೆ ಮಿಶ್ರಣ ಮಾಡಿ ಕುಡಿದರೆ ಇದು ರಕ್ತವನ್ನು ಶುದ್ಧೀಕರಿಸುತ್ತದೆ. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡವು ನಿಯಂತ್ರಣದಲ್ಲಿರುತ್ತದೆ. 

Health Benefits of Amla Juice: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಆಮ್ಲಾ ಜ್ಯೂಸ್ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯುತ್ತೀರಿ. ಆಮ್ಲಾ ಜ್ಯೂಸ್ ಕುಡಿಯುವುದರಿಂದ ದೇಹದ ವ್ಯವಸ್ಥೆಯು ನಿರ್ವಿಷಗೊಳ್ಳುತ್ತದೆ. ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ವಿಶೇಷ ಆಹಾರವೆಂದು ಪರಿಗಣಿಸಲಾಗುತ್ತದೆ. ವಿಟಮಿನ್ ʼCʼ ಸಮೃದ್ಧವಾಗಿರುವ ಇದು ಹಲವಾರು ಕಾಯಿಲೆಗಳಿಗೆ ರಾಮಬಾಣವಾಗಿದೆ. ಆಮ್ಲಾ ಜ್ಯೂಸ್‌ ಸೇವನೆಯಿಂದ ದೊರೆಯುವ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

1 /5

ಆಮ್ಲಾ ಜ್ಯೂಸ್‌ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಆಮ್ಲಾ ಜ್ಯೂಸ್‌ ಅಸ್ತಮಾವನ್ನು ಕಡಿಮೆ ಮಾಡುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್‌ ಸೇವನೆಯಿಂದ ಹಲವಾರು ಕಾಯಿಲೆಗಳಿಂದ ನೀವು ಮುಕ್ತಿ ಪಡೆಯಬಹುದು.

2 /5

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ಆಮ್ಲಾ ಜ್ಯೂಸ್‌ ಸೇವಿಸಿದರೆ ಗುಣಮುಖವಾಗುತ್ತದೆ. ಆಮ್ಲಾ ಜ್ಯೂಸ್‌ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ನೀವು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಬಹುದು.

3 /5

ತಾಜಾ ಆಮ್ಲಾ ರಸವನ್ನು ಜೇನಿನ ಜೊತೆಗೆ ಮಿಶ್ರಣ ಮಾಡಿ ಕುಡಿದರೆ ಇದು ರಕ್ತವನ್ನು ಶುದ್ಧೀಕರಿಸುತ್ತದೆ. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡವು ನಿಯಂತ್ರಣದಲ್ಲಿರುತ್ತದೆ. 

4 /5

ಪ್ರತಿದಿನ ಎರಡು ಬಾರಿ ೩೦ML ಆಮ್ಲಾ ಜ್ಯೂಸ್‌ ಸೇವಿಸಿದರೆ ಊರಿ ಮೂತ್ರದ ಸಮಸ್ಯೆಯಿಂದ ನಿಮಗೆ ಮುಕ್ತಿ ದೊರೆಯುತ್ತದೆ. ದೇಹದ ಹಲವಾರು ಕಾಯಿಲೆಗಳಿಗೆ ಆಮ್ಲಾ ಜ್ಯೂಸ್‌ ರಾಮಬಾಣವಾಗಿದೆ. 

5 /5

ಆಮ್ಲಾ ಜ್ಯೂಸ್‌ ಅನ್ನು ಜೇನಿಗೆ ಮಿಶ್ರಣ ಮಾಡಿ ಪ್ರತಿದಿನ ಬೆಳಗ್ಗೆ ಕುಡಿಯುತ್ತಾ ಬಂದರೆ ಮುಖದಲ್ಲಿನ ಬಿಳಿ ಮಚ್ಚೆ, ಮೊಡವೆ, ಬ್ಲ್ಯಾಕ್‌ ಹಡ್ಸ್‌ ಕಡಿಮೆಯಾಗುತ್ತವೆ. ಇದರಲ್ಲಿರುವ ವಿಟಮಿನ್ ʼಎʼ ದೃಷ್ಟಿಯನ್ನು ಸುಧಾರಿಸುವುದಲ್ಲದೆ, ವಯಸ್ಸಿಗೆ ಸಂಬಂಧಿಸಿದ ಕಣ್ಣಿನ ಅಸ್ವಸ್ಥತೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.