Health Tips: ಮಾರ್ನಿಂಗ್ ಟೀ ಕುಡಿಯುವಾಗ ಈ ತಪ್ಪುಗಳನ್ನು ಮಾಡಲೇಬಾರದು

Health Tips: ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯುವ ಅಭ್ಯಾಸ ಇರುತ್ತದೆ. ಆದರೆ, ಈ ಸಮಯದಲ್ಲಿ ನಮಗೆ ಗೊತ್ತೋ ಗೊತ್ತಿಲ್ಲದೆಯೋ ಮಾಡುವ ಕೆಲವು ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿಯುವ ಅಭ್ಯಾಸ ಇರುತ್ತದೆ. ಆದರೆ, ಬೆಳಿಗ್ಗೆ ಟೀ ಕುಡಿಯುವ ವೇಳೆ ಮಾಡುವ ಕೆಲವು ತಪ್ಪುಗಳು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರಬಹುದು. ಹಾಗಾಗಿ, ಮಾರ್ನಿಂಗ್ ಟೀ ಕುಡಿಯುವಾಗ ಈ ತಪ್ಪುಗಳಾಗದಂತೆ ನಿಗಾವಹಿಸಿ. 

2 /6

ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ: ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯಬಾರದು. ಇದು ಎದೆಯುರಿ, ಅಸಿಡಿಟಿ ಸಮಸ್ಯೆಗೆ ಕಾರಣವಾಗಬಹುದು. 

3 /6

ಆಹಾರ-ಪಾನೀಯದೊಂದಿಗೆ ಚಹಾ:  ಆರೋಗ್ಯ ತಜ್ಞರ ಪ್ರಕಾರ, ಬೇರೆ ಆಹಾರ ಅಥವಾ ಪಾನೀಯದೊಂದಿಗೆ ಟೀ ಕುಡಿಯುವುದು ಕೆಲವರಿಗೆ ತಲೆ ನೋವಿಗೆ ಕಾರಣವಾಗಬಹುದು. ನಿಮಗೆ ಬೇಕೆಂದರೆ ನೀವು ಏನನ್ನಾದರೂ ತಿನ್ನುವ ಮೊದಲು ಇಲ್ಲವೇ ಆಹಾರ ಸೇವನೆಯ ಬಳಿಕ ಚಹಾ ಸೇವಿಸಿ. 

4 /6

ಪ್ಲಾಸ್ಟಿಕ್ ಕಪ್‌ಗಳಲ್ಲಿ ಚಹಾ:  ಎಂದಿಗೂ ಸಹ ಪ್ಲಾಸ್ಟಿಕ್ ಕಪ್‌ಗಳಲ್ಲಿ ಚಹಾ ಕುಡಿಯುವ ತಪ್ಪನ್ನು ಮಾಡಬೇಡಿ. ಹಲವಾರು ರೋಗಗಳು ಬರುತ್ತವೆ ಮತ್ತು ನಿಮ್ಮ ಆರೋಗ್ಯವೂ ಹದಗೆಡಬಹುದು.

5 /6

ಚಹಾದೊಂದಿಗೆ ನಿಂಬೆ ಸೇವನೆ:  ನೀವು ಚಹಾದೊಂದಿಗೆ ನಿಂಬೆ ಅಥವಾ ನಿಂಬೆ ರಸದೊಂದಿಗೆ ಬೆರೆಸಿದ ವಸ್ತುಗಳನ್ನು ಸೇವಿಸುವುದನ್ನು ತಪ್ಪಿಸಿ. ಇದು ಅಸಿಡಿಟಿ ಮತ್ತು ಅತಿಸಾರದ ಸಮಸ್ಯೆಗಳಿಗೆ ಕಾರಣವಾಗಬಹುದು. 

6 /6

ಚಹಾದೊಂದಿಗೆ ನೀರು:  ನಮ್ಮಲ್ಲಿ ಕೆಲವರು ಟೀ ಕುಡಿದ ತಕ್ಷಣ ನೀರು ಕುಡಿಯುತ್ತಾರೆ. ಆದರೆ, ನಿಮ್ಮ ಈ ತಪ್ಪು ಜೀರ್ಣಕ್ರಿಯೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದಾಗಿ ಅಸಿಡಿಟಿ ಮತ್ತು ಗ್ಯಾಸ್ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ, ಟೀ ಕುಡಿಯುವಾಗ ಈ ತಪ್ಪುಗಳಾಗದಂತೆ ನಿಗಾವಹಿಸಿ.  ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.