Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ

Benefits of drinking copper water: ಪ್ರತಿದಿನ ತಾಮ್ರದ ಪಾತ್ರೆಯ ನೀರು ಕುಡಿಯುವುದು ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸುತ್ತದೆ. ತಾಮ್ರವು ರಕ್ತಹೀನತೆಯನ್ನೂ ತಡೆಯುತ್ತದೆ. ದೇಹದಲ್ಲಿನ ಕೊಬ್ಬು ಕರಗಿಸಲೂ ಇದು ಸಹಕಾರಿಯಾಗಿದ್ದು, ತೂಕವೂ ನಷ್ಟವಾಗುತ್ತದೆ.

Water in a copper vessel: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯುತ್ತೀರಿ. ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದು ಹಳೆಯ ಕಾಲದ ಪದ್ಧತಿ. ಆಯುರ್ವೇದದಲ್ಲೂ ಇದರ ಬಗ್ಗೆ ಉಲ್ಲೇಖವಿದೆ. ತಾಮ್ರದ ಪಾತ್ರೆಯಲ್ಲಿ ಹಾಕಿದ 8 ಗಂಟೆಗಳ ಬಳಿಕ ನೀರನ್ನು ಕುಡಿಯಬೇಕು. ತಾಮ್ರದ ಪಾತ್ರೆಯಲ್ಲಿನ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ತಾಮ್ರದ ಪಾತ್ರೆಯಲ್ಲಿನ ನೀರು ಕುಡಿಯುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ. ಇದರಿಂದ ವಾತ, ಕಫ, ಪಿತ್ತ ನಿವಾರಣೆಯಾಗುತ್ತದೆ.

2 /5

ತಾಮ್ರದ ಪಾತ್ರೆಯಲ್ಲಿನ ನೀರು ಸೋಂಕು ನಿವಾರಕವಾಗಿ ಕೆಲಸ ಮಾಡುತ್ತದೆ. ಅತಿಸಾರ, ಭೇದಿ, ಕಾಮಾಲೆ ವಿರುದ್ಧವೂ ಹೋರಾಡುತ್ತದೆ. ತಾಮ್ರದಲ್ಲಿ ನಂಜುನಿರೋಧಕ ಗುಣಗಳಿದ್ದು, ಇದು ಗಾಯಗಳನ್ನು ಗುಣಪಡಿಸುವಲ್ಲಿ ಸಹಕಾರಿಯಾಗಿದೆ.

3 /5

ತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.

4 /5

ತಾಮ್ರವು ಕ್ಯಾನ್ಸರ್ ಹಾಗೂ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ. ತಾಮ್ರ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ, ಇದರಿಂದ ವಯಸ್ಸಾಗುವಿಕೆಯನ್ನು ತಡೆಗಟ್ಟಬಹುದು.

5 /5

ಪ್ರತಿದಿನ ತಾಮ್ರದ ಪಾತ್ರೆಯ ನೀರು ಕುಡಿಯುವುದು ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸುತ್ತದೆ. ತಾಮ್ರವು ರಕ್ತಹೀನತೆಯನ್ನೂ ತಡೆಯುತ್ತದೆ. ದೇಹದಲ್ಲಿನ ಕೊಬ್ಬು ಕರಗಿಸಲೂ ಇದು ಸಹಕಾರಿಯಾಗಿದ್ದು, ತೂಕವೂ ನಷ್ಟವಾಗುತ್ತದೆ.