Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇವುಗಳನ್ನು ಸೇವಿಸಿ

Immune-boosting foods: ಅಣಬೆಯು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಬಿಳಿ ರಕ್ತಕಣಗಳ ಕಾರ್ಯ ಚಟುವಟಿಕೆಗಳನ್ನು ಆರೋಗ್ಯ ಪೂರ್ಣವಾಗಿರಿಸುತ್ತದೆ. ಅಣಬೆ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

Immune-boosting foods: ಅನಾರೋಗ್ಯದಿಂದ ದೂರ ಇರಲು ಪ್ರತಿಯೊಬ್ಬರಿಗೂ  ರೋಗ ನಿರೋಧಕ ಶಕ್ತಿ ಅತ್ಯಗತ್ಯ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಹಳ ಮುಖ್ಯ. ಬದಲಾದ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದ ಇಂದು ಅನೇಕರು ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಪ್ರತಿಯೊಬ್ಬರೂ ಸಹ ಉತ್ತಮ ಆರೋಗ್ಯ ಹೊಂದುವುದು ಅತಿಮುಖ್ಯ. ಹೀಗಾಗಿ ಪ್ರತಿದಿನವೂ ನಾವು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ಸೇವಿಸಬೇಕು. ಈ ಆಹಾರಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಬೆಳ್ಳುಳ್ಳಿ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ವಾರದಲ್ಲಿ 6ಕ್ಕಿಂತ ಹೆಚ್ಚಿನ ಬೆಳ್ಳುಳ್ಳಿ ಎಸಳುಗಳನ್ನು ತಿಂದರೆ ಕ್ಯಾನ್ಸರ್ ಸಮಸ್ಯೆ ಕಮ್ಮಿ ಆಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನಿಯಮಿತವಾಗಿ ಬೆಳ್ಳುಳ್ಳಿ ಸೇವಿಸಬೇಕು.

2 /5

ಅಣಬೆಯು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಬಿಳಿ ರಕ್ತಕಣಗಳ ಕಾರ್ಯ ಚಟುವಟಿಕೆಗಳನ್ನು ಆರೋಗ್ಯ ಪೂರ್ಣವಾಗಿರಿಸುತ್ತದೆ. ಅಣಬೆ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

3 /5

ಗೆಣಸಿನಲ್ಲಿರುವ ವಿಟಮಿನ್ ʼಎʼ ತ್ವಚೆಯನ್ನು ಆರೋಗ್ಯಪೂರ್ಣವಾಗಿರಿಸುತ್ತದೆ. ಇದರ ಜೊತೆಗೆ ಕ್ಯಾರೆಟ್ ಮತ್ತು ಕುಂಬಳಕಾಯಿ ಕೂಡ ಸೇವಿಸಬಹುದು.

4 /5

ಚಳಿಗಾಲದಲ್ಲಿ ಸಿಗುವ ಕಿತ್ತಳೆಯಂಥ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಬೇಕು. ವಿಟಮಿನ್ ʼಸಿʼ ಸಮೃದ್ಧವಾಗಿರುವ ಈ ಹಣ್ಣುಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶಕ್ತಿ ಇರುತ್ತದೆ.

5 /5

ಶುಂಠಿಗೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನಿಮ್ಮನ್ನು ಕಾಪಾಡುವ ಶಕ್ತಿ ಇದೆ. ಬಿಸಿಯಾದ ಪಾನೀಯಗಳ ಜೊತೆ ಇದನ್ನು ಸೇರಿಸಿ ಕುಡಿದರೆ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.