Health Tips: ಹೃದಯದ ಸಮಸ್ಯೆ ಕ್ಯಾನ್ಸರ್‌ & ಮಲಬದ್ಧತೆಗೆ ಅತ್ತಿ ಹಣ್ಣು ರಾಮಬಾಣ

Cluster fig health benefits: ಅತ್ತಿ ಮರದ ತೊಗಟೆಯಿಂದ ಕಷಾಯ ತಯಾರಿಸಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯಂಶ ಕಡಿಮೆಯಾಗುತ್ತದೆ. ಹೀಗಾಗಿ ಇದು ಮಧುಮೇಹಿಗಳಿಗೆ ಉತ್ತಮ ಔಷಧವಾಗಿದೆ.

Cluster fig health benefits: ಹತ್ತಿ ಹಣ್ಣು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಆಯುರ್ವೇದದಲ್ಲಿ ಅತ್ತಿ ಮರವನ್ನು ಶಕ್ತಿಯುತ ಔಷಧವೆಂದು ಪರಿಗಣಿಸಲಾಗಿದೆ. ಇದರ ಎಲೆಗಳು, ಹಣ್ಣುಗಳು, ಕಾಂಡ, ತೊಗಟೆ ಎಲ್ಲವೂ ಆಯುರ್ವೇದ ಔಷಧಿಗಳಾಗಿ ಬಳಸಲಾಗುತ್ತದೆ. ದೈಹಿಕ ದೌರ್ಬಲ್ಯವನ್ನು ಹೋಗಲಾಡಿಸುವ ಶಕ್ತಿ ಹೊಂದಿರುವ ಇದರ ಎಲೆಗಳಲ್ಲಿ ಔಷಧೀಯ ಗುಣಗಳಿವೆ. ದೈಹಿಕ ದೌರ್ಬಲ್ಯದಿಂದ ಬಳಲುತ್ತಿದ್ದರೆ ಅತ್ತಿ ಮರದ ಎಲೆಯನ್ನು ಬಳಸಬಹುದು. ನಿಯಮಿತವಾಗಿ ಹತ್ತಿ ಹಣ್ಣಿನ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಲಾಭಗಳನ್ನು ಪಡೆಯಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

1 /5

ಅತ್ತಿ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರ ಸೇವನೆಯಿಂದ ಕೆಲವು ಆರೋಗ್ಯ ಸಮಸ್ಯೆಗಳನ್ನು ದೂರವಿರಿಸಬಹುದು. ಅತ್ತಿ ಹಣ್ಣಿನ ಸೇವನೆಯಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

2 /5

ಅತ್ತಿ ಹಣ್ಣು ಸೇವನೆಯಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರಲ್ಲಿ ಕಂಡುಬರುವ ಫೈಬರ್ ಅಂಶ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ.

3 /5

ಅತ್ತಿ ಹಣ್ಣು ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುತ್ತದೆ. ಅತ್ತಿ ಮರದಿಂದ ತೆಗೆದ ರಸವನ್ನು ಔಷಧಿಯಾಗಿ ಸೇವಿಸಿದರೆ ಕ್ಯಾನ್ಸರ್ ಕೋಶಗಳು ನಾಶವಾಗುತ್ತದೆ.

4 /5

ಅತ್ತಿ ಹಣ್ಣು ಸೇವಿಸುವುದರಿಂದ ಹೃದಯ ಸಮಸ್ಯೆಯಿಂದ ದೂರವಿರಬಹುದು. ಇದರಲ್ಲಿರುವ ಅಂಶ ಅಪಧಮನಿ ಮತ್ತು ಅಭಿದಮನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

5 /5

ಅತ್ತಿ ಮರದ ತೊಗಟೆಯಿಂದ ಕಷಾಯ ತಯಾರಿಸಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯಂಶ ಕಡಿಮೆಯಾಗುತ್ತದೆ. ಹೀಗಾಗಿ ಇದು ಮಧುಮೇಹಿಗಳಿಗೆ ಉತ್ತಮ ಔಷಧವಾಗಿದೆ.