Heart Health: ಹೃದ್ರೋಗಿಗಳು ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು

Heart Health: ಈ ಬಿಡುವಿಲ್ಲದ ಜೀವನಶೈಲಿಯಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಕಾಳಜಿ ವಹಿಸುವುದೇ ಇಲ್ಲ. ಆದರೆ, ಇದು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡಬಹುದು. ಅದರಲ್ಲೂ ನೀವು ಈಗಾಗಲೇ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದರೆ ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ಅತ್ಯಗತ್ಯವಾಗಿರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಹೃದಯದ ಆರೋಗ್ಯ:  ಆರೋಗ್ಯ ತಜ್ಞರ ಪ್ರಕಾರ, ಕೆಲವು ಆಹಾರಗಳ ಬಳಕೆಯು ಹೃದ್ರೋಗಿಗಳಿಗೆ ತುಂಬಾ ಅಪಾಯಕಾರಿ ಎಂದು ಹೇಳಲಾಗುತ್ತದೆ. ಅಂತಹ ಐದು ಪ್ರಮುಖ ಆಹಾರಗಳೆಂದರೆ... 

2 /6

ಕರಿದ ಆಹಾರಗಳು:  ತಜ್ಞರ ಪ್ರಕಾರ, ಹೃದಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ಎಣ್ಣೆಯಲ್ಲಿ ಕರಿದ ಆಹಾರಗಳ ಸೇವಣೆಯಿಂದ ದೂರ ಉಳಿಯಬೇಕು. ಇಂತಹ ಆಹಾರಗಳನ್ನು ಸೇವಿಸುವುದರಿಂದ ಇದು ದೇಹದಲ್ಲಿ ಕೊಲೆಸ್ಟ್ರಾಲ್‌ ಅನ್ನು ಹೆಚ್ಚಿಸುವ ಮೂಲಕ ಹೃದಯದ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮವನ್ನು ಉಂಟು ಮಾಡಬಹುದು. 

3 /6

ಐಸ್ ಕ್ರೀಂ:  ಐಸ್ ಕ್ರೀಂ ಹೆಸರು ಕೇಳಿದರೆ ಸಾಕು ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಲು ಪ್ರಿಯವಾಗುವ ಆಹಾರ. ಆದರೆ, ಇದು ಹೃದಯ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿದೆ.

4 /6

ಸಕ್ಕರೆ:  ಸಕ್ಕರೆ/ಸಿಹಿ ಪದಾರ್ಥಗಳು ಕೂಡ ಹೃದ್ರೋಗಿಗಳಿಗೆ ತುಂಬಾ ಅಪಾಯಕಾರಿ. ಹಾಗಾಗಿ, ಹೃದಯ ಸಂಬಂಧಿತ ಸಮಸ್ಯೆಗಳನ್ನು ಹೊಂದಿರುವವರು ಸಿಹಿ ಪದಾರ್ಥಗ್ಲೈಂದ ಅಂತರ ಕಾಯ್ದುಕೊಳ್ಳಿ.   

5 /6

ಉಪ್ಪು:  ತಜ್ಞರ ಪ್ರಕಾರ, ಹೃದ್ರೋಗದ ಸಮಸ್ಯೆ ಹೊಂದಿರುವವರು ತಮ್ಮ ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡಬೇಕು. 

6 /6

ಜಂಕ್ ಫುಡ್:  ಹೃದ್ರೋಗ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕೂಡ ಜಂಕ್ ಫುಡ್ ಗಳನ್ನು ತಿನ್ನಬಾರದು ಎಂದು ಹೇಳಲಾಗುತ್ತದೆ.  ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.