Diabetes: ಈ ಡ್ರೈ ಫ್ರೂಟ್ಸ್ ಗಳನ್ನು ಸೇವಿಸಿ ಮಧುಮೇಹವನ್ನು ನಿಯಂತ್ರಿಸಿ

Dry Fruits For Diabetes Control: ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, 

Dry Fruits For Diabetes Control: ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಮತ್ತೊಂದೆಡೆ, ನೀವು ಮಧುಮೇಹಿಗಳಾಗಿದ್ದರೆ, ನೀವು ಕೆಲವು ಡ್ರೈ ಫ್ರೂಟ್ ಗಳನ್ನೂ ಸೇವಿಸಬಹುದು, ಮಧುಮೇಹಿಗಳು ಯಾವ ಡ್ರೈ ಫ್ರೂಟ್ ಗಳನ್ನೂ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,

 

ಇದನ್ನೂ ಓದಿ-New Year 2023 ರಲ್ಲಿ ಈ ಕೆಲಸ ಮಾಡಿ, ಹಲವು ರೋಗಗಳಿಂದ ದೂರವಿರಿ

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

1 /5

1. ಬಾದಾಮಿ ಸೇವನೆಯಿಂದ ನೀವು ಹಲವು ಪ್ರಯೋಜನಗಳನ್ನು ಪಡೆಯಬಹುದು.ಇನ್ನೊಂದೆಡೆ ನೀವು ಮಧುಮೇಹಿಗಳಾಗಿದ್ದರೆ, ಪ್ರತಿನಿತ್ಯ ನೀವು ಬಾದಾಮಿಯನ್ನು ಸೇವಿಸಬಹುದು.  

2 /5

2. ಬಾದಾಮಿಯಂತೆಯೇ ಗೋಡಂಬಿ ಸೇವನೆ ಕೂಡ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.  

3 /5

3. ಪಿಸ್ತಾ ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ.ಮಧುಮೇಹ ರೋಗಿಗಳಿಗೆ ಇದು ಕೂಡ ತುಂಬಾ ಪ್ರಯೋಜನಕಾರಿಯಾಗಿದೆ.  

4 /5

4. ಮಧುಮೇಹ ರೋಗಿಗಳು ಕಡಲೆಕಾಯಿಯನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಬಹುದು ಮತ್ತು ಇದರಿಂದ ಕಡಿಮೆ ಹಸಿವಿನ ಅನುಭವವಾಗುತ್ತದೆ ಹಾಗೂ ತೂಕ ಕೂಡ ಇಳಿಕೆಯಾಗುತ್ತದೆ.  

5 /5

5. ವಾಲ್‌ನಟ್ಸ್‌ನಲ್ಲಿ ಉತ್ತಮ ಪ್ರಮಾಣದ ಕ್ಯಾಲೋರಿಗಳು ಕಂಡುಬರುತ್ತವೆ. ಇದನ್ನು ಸೇವಿಸುವುದರಿಂದ ಮಧುಮೇಹಿಗಳ ತೂಕವೂ ನಿಯಂತ್ರಣದಲ್ಲಿರುತ್ತದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)