Holi 2023: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರಿ ಬದಲಾವಣೆ, ಇಲ್ಲಿದೆ ಹೊಸ ದರಗಳ ವಿವರ!

Gold Price Today: ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಬಾಳುವ ಲೋಹಗಳ ಬೆಲೆ ಏರಿಕೆಯ ನಡುವೆ, ಮಂಗಳವಾರ ರಾಷ್ಟ್ರ ರಾಜಧಾನಿಯ ಸರಾಫ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 50 ರೂ. ವೇಗಪಡೆದುಕೊಂಡಿದೆ.

Gold Price Today: ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಬಾಳುವ ಲೋಹಗಳ ಬೆಲೆ ಏರಿಕೆಯ ನಡುವೆ, ಮಂಗಳವಾರ ರಾಷ್ಟ್ರ ರಾಜಧಾನಿಯ ಸರಾಫ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 50 ರೂ. ವೇಗಪಡೆದುಕೊಂಡಿದ್ದು, ಇದರೊಂದಿಗೆ ಚಿನ್ನದ ಬೆಲೆ 10 ಗ್ರಾಂಗೆ 56,045 ರೂ.ಗೆ ತಲುಪಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಈ ಮಾಹಿತಿಯನ್ನು ನೀಡಿದೆ.

 

ಇದನ್ನೂ ಓದಿ-7th Pay Commission: ಸರ್ಕಾರಿ ನೌಕರರ ಮೇಲೆ ಹಣದ ಸುರಿಮಳೆ, ತುಟ್ಟಿಭತ್ಯೆ ಶೇ.45ಕ್ಕೆ ಏರಿಕೆ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /5

1. ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ ಏರಿಳಿತ ಕಂಡು ಬಂದಿದೆ. ಪ್ರಸ್ತುತ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಹೋಳಿ ಹಬ್ಬದ ಪ್ರಯುಕ್ತ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ.  

2 /5

2. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಬಾಳುವ ಲೋಹಗಳ ಬೆಲೆ ಏರಿಕೆಯ ನಡುವೆ, ಮಂಗಳವಾರ ರಾಷ್ಟ್ರ ರಾಜಧಾನಿಯ ಸರಾಫ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 50 ರೂ.ಗಳಷ್ಟು ಏರಿಕೆ ಕಂಡು, ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 56,045 ರೂ.ಗೆ ತಲುಪಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಈ ಮಾಹಿತಿಯನ್ನು ನೀಡಿದೆ.  

3 /5

3. ಇದೇ ವೇಳೆ ಚಿನ್ನದ ಹಿಂದಿನ ಬೆಲೆ 56 ಸಾವಿರ ರೂಪಾಯಿಗಿಂತ ಕಡಿಮೆ ಇತ್ತು. ಕಳೆದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,995 ರೂ. ತಲುಪಿತ್ತು. ಚಿನ್ನದ ದರದಲ್ಲಿ ಏರಿಕೆಯಾಗಿದ್ದರೂ, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಹಲ್ಚಲ್ ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ.  

4 /5

4. ಆದರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ 40 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಪ್ರತಿ ಕೆಜಿಗೆ 40 ರೂಪಾಯಿ ಇಳಿಕೆಯಾಗಿ 64,770 ರೂಪಾಯಿಗಳಿಗೆ ತಲುಪಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಮಾತನಾಡಿ, 'ದೆಹಲಿ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನವು 10 ಗ್ರಾಂಗೆ 56,045 ರೂ.ತಲುಪಿದೆ' ಎಂದಿದ್ದಾರೆ  

5 /5

5. ಇನ್ನೊಂದೆಡೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುರಿತು ಹೇಳುವುದಾದರೆ, ಅಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆಯು ಔನ್ಸ್‌ಗೆ $1,850 ಕ್ಕೆ ತೀವ್ರ ಏರಿಕೆ ಕಂಡಿದೆ, ಆದರೆ ಬೆಳ್ಳಿಯು ಪ್ರತಿ ಔನ್ಸ್‌ಗೆ $21.05 ಕ್ಕೆ ಸ್ವಲ್ಪಮಟ್ಟಿಗೆ ಕುಸಿದಿದೆ.