ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಬಲ್ಲ ಮನೆಮದ್ದುಗಳಿವು

How To Lower Bad Cholesterol: ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಅನೇಕ ರೋಗಗಳ ಮೂಲವೆಂದು ಪರಿಗಣಿಸಲಾಗಿದೆ. ಇದನ್ನು ತಪ್ಪಿಸಲು ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳು ನಿಮಗೆ ಸಹಾಯಕವಾಗಲಿವೆ. 
 

How To Lower Bad Cholesterol: ಇತ್ತೀಚಿನ ದಿನಗಳಲ್ಲಿ ಜನರನ್ನು ಹೆಚ್ಚು ಬಾಧಿಸುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಕೊಲೆಸ್ಟ್ರಾಲ್ ಕೂಡ ಒಂದು. ಪ್ರಸ್ತುತ ಇದು ಅಪಾಯಕಾರಿ ಕಾಯಿಲೆಯಾಗಿದೆ. ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಅನೇಕ ರೋಗಗಳ ಮೂಲವೆಂದು ಪರಿಗಣಿಸಲಾಗಿದೆ. ಆಯುರ್ವೇದದ ಪ್ರಕಾರ, ಇದನ್ನು ತಪ್ಪಿಸಲು ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳು ನಿಮಗೆ ಸಹಾಯಕವಾಗಲಿವೆ ಎಂದು ಹೇಳಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ನೈಸರ್ಗಿಕ ಮೌತ್ ಫ್ರೆಶ್ನರ್ ಆಗಿ ಬಳಸಲ್ಪಡುವ ಸೋಂಪು ಕೊಲೆಸ್ಟ್ರಾಲ್ ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದಕ್ಕಾಗಿ, ರಾತ್ರಿ ಒಂದು ಗ್ಲಾಸ್ ನೀರಿನಲ್ಲಿ ಒಂದು ಚಮಚ ಸೋಂಪನ್ನು ನೆನೆಸಿ, ಮರುದಿನ ಬೆಳಿಗ್ಗೆ ಇದನ್ನು ಸೋಸಿ ಕುಡಿಯಿರಿ.

2 /5

ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇದು ತುಂಬಾ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.

3 /5

ಜೀರ್ಣಕ್ರಿಯೆಗೆ ಉತ್ತಮ ಎಂದು ಪರಿಗಣಿಸಲ್ಪಟ್ಟಿರುವ ಶುಂಠಿಯು ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಆಗಿದೆ.

4 /5

ಹಾಲಿನೊಂದಿಗೆ ಅರಿಶಿನ ಬೆರೆಸಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಿಸಬಹುದು.

5 /5

ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳ ಆಗರವಾಗಿರುವ ನೆಲ್ಲಿಕಾಯಿ ಕೊಲೆಸ್ಟ್ರಾಲ್ ಮಟ್ಟವನ್ನು  ಕಡಿಮೆ ಮಾಡಲು ಅತ್ಯುತ್ತಮ ಮನೆಮದ್ದು. ನಿತ್ಯ ಒಂದೆರಡು ನೆಲ್ಲಿಕಾಯಿ ತಿಂದರೂ ಸಾಕು ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.