ಒಡೆದ ಹಿಮ್ಮಡಿಗೆ ಜೇನುತುಪ್ಪ ಅತ್ಯುತ್ತಮ ಮನೆಮದ್ದು: ಹೀಗೆ ಬಳಸಿದ್ರೆ ನೋವಿನ ಜೊತೆ ಒಡೆತವೂ ಮಾಯ

ಚಳಿಗಾಲ ಬರುತ್ತಿದ್ದಂತೆ ಮುಖದ ತ್ವಚೆ ಮಾತ್ರವಲ್ಲ ಪಾದದ ಚರ್ಮವೂ ಒಣಗುವುದರಿಂದ ಹಿಮ್ಮಡಿ ಒಡೆದ ಸಮಸ್ಯೆ ಉಂಟಾಗುತ್ತದೆ. ಇನ್ನು ಒಡೆದ ಹಿಮ್ಮಡಿಗಳನ್ನು ಗುಣಪಡಿಸುವ ಅನೇಕ ಕ್ರೀಂಗಳನ್ನು ನೀವು ಮಾರುಕಟ್ಟೆಯಲ್ಲಿ ಕಾಣಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಆದರೆ ನೈಸರ್ಗಿಕ ಮಾರ್ಗವನ್ನು ಹುಡುಕುತ್ತಿದ್ದರೆ,  ಜೇನುತುಪ್ಪಕ್ಕಿಂತ ಉತ್ತಮವಾದ ಆಯ್ಕೆ ಇನ್ನೊಂದಿಲ್ಲ. ಜೇನುತುಪ್ಪವು ನೈಸರ್ಗಿಕ ಮಾಯಿಶ್ಚರೈಸರ್ ಆಗಿದೆ. ಚರ್ಮವು ಶುಷ್ಕ ಮತ್ತು ಬಿರುಕು ಬಿಟ್ಟರೆ, ಜೇನುತುಪ್ಪವನ್ನು ಹಚ್ಚುವುದರಿಂದ ಉತ್ತಮ ಪರಿಹಾರವನ್ನು ನೀಡುತ್ತದೆ.

2 /4

ಜೇನುತುಪ್ಪವನ್ನು ನಿಯಮಿತವಾಗಿ ಬಳಸಿದರೆ, ಮಾತ್ರ ಖಂಡಿತವಾಗಿಯೂ ಪ್ರಯೋಜನವನ್ನು ಪಡೆಯುತ್ತೀರಿ.1 ಚಮಚ ಅಕ್ಕಿ ಹಿಟ್ಟು, 1 ಟೀಚಮಚ ಜೇನುತುಪ್ಪ, 1 ಟೀಚಮಚ ರೋಸ್ ವಾಟರ್, ಇದಕ್ಕೆ ಪ್ರಮುಖವಾಗಿ ಬೇಕಾಗಿರುವ ಪದಾರ್ಥಗಳು.

3 /4

ಒಂದು ಬಟ್ಟಲಿನಲ್ಲಿ ಅಕ್ಕಿ ಹಿಟ್ಟು, ರೋಸ್ ವಾಟರ್ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿ. ಈ ಮಿಶ್ರಣದಿಂದ ಒಡೆದ ಹಿಮ್ಮಡಿಗಳನ್ನು ನಿಧಾನವಾಗಿ ಸ್ಕ್ರಬ್ ಮಾಡಿ. 10 ನಿಮಿಷಗಳ ಕಾಲ ಹಿಮ್ಮಡಿಯ ಮೇಲೆ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

4 /4

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)