Honey Health Benefits: ಉದರ ಸಂಬಂಧಿತ ಹಲವು ಸಮಸ್ಯೆಗಳಿಗೆ ಜೇನುತುಪ್ಪ ದಿವ್ಯೌಷಧ ಎಂದು ಹೇಳಲಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಈ ಕಾರಣಕ್ಕಾಗಿಯೇ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪವನ್ನು ಸೇವಿಸಲು ಸಲಹೆ ನೀಡಲಾಗುತ್ತದೆ.
Honey Health Benefits: ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಜೇನುತುಪ್ಪ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಮಲಬದ್ಧತೆ, ವಾಯು ಮತ್ತು ಗ್ಯಾಸ್ ಸಮಸ್ಯೆ ದೂರವಾಗೂ ಸಹ ಜೇನುತುಪ್ಪ ದಿವ್ಯೌಷಧ ಎಂದು ಹೇಳಲಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಈ ಕಾರಣಕ್ಕಾಗಿಯೇ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪವನ್ನು ಸೇವಿಸಲು ಸಲಹೆ ನೀಡಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಚಳಿಗಾಲದಲ್ಲಿ ಪ್ರತಿದಿನ ಸೇವಿಸಬೇಕು. ಜೇನುತುಪ್ಪದಂತಹ ಪೌಷ್ಟಿಕ ಆಹಾರ ಮತ್ತೊಂದಿಲ್ಲ ಎಂದು ಹೇಳಬಹುದು.
ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದರ ಸೇವನೆಯಿಂದ ಅನೇಕ ರೋಗಗಳ ಅಪಾಯವು ಕಡಿಮೆಯಾಗುತ್ತದೆ. ಇದರ ನಿಯಮಿತ ಸೇವನೆಯು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ವ್ಯಕ್ತಿಯನ್ನು ಆರೋಗ್ಯವಾಗಿರಿಸುತ್ತದೆ.
ಜೇನುತುಪ್ಪ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಮಲಬದ್ಧತೆ, ವಾಯು ಮತ್ತು ಗ್ಯಾಸ್ ಸಮಸ್ಯೆ ದೂರವಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಈ ಕಾರಣಕ್ಕಾಗಿಯೇ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಸೇವಿಸಲು ಸಲಹೆ ನೀಡಲಾಗುತ್ತದೆ.
ಜೇನುತುಪ್ಪವನ್ನು ತಿನ್ನುವುದರಿಂದ ಹಸಿವು ಹೆಚ್ಚಾಗುತ್ತದೆ. ನಿಮಗೆ ಹಸಿವು ಕಡಿಮೆ ಅನಿಸಿದರೆ ಜೇನುತುಪ್ಪವನ್ನು ಸೇವಿಸಿ.
ನೆಗಡಿ ಮತ್ತು ಕೆಮ್ಮು ಇದ್ದರೆ ಕರಿಮೆಣಸು, ಜೇನುತುಪ್ಪ ಮತ್ತು ಅರಿಶಿನವನ್ನು ಮಿಶ್ರಣ ಮಾಡಿ ಸೇವಿಸುವುದರಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.