Benefits Of Drinking Water: ನೀರು ಕುಡಿಯುವುದರಿಂದ ಆರೋಗ್ಯದ ಹಲವಾರು ಸಮಸ್ಯೆಗಳನ್ನು ನಿವಾರಿಸುತ್ತದೆ. ನೀರು ಸೇವನೆ ಮಾಡಬೇಕೆಂಬುದು ಹಲವರಲ್ಲಿ ಕಾಡುವ ಸಮಸ್ಯೆಯಾಗಿದೆ. ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಪರಿಹಾರ.
Lifestyle: ನೀರು ಕುಡಿಯುವುದರಿಂದ ಆರೋಗ್ಯದ ಹಲವಾರು ಸಮಸ್ಯೆಗಳನ್ನು ನಿವಾರಿಸುತ್ತದೆ. ಎಷ್ಟೋ ಜನರಿಗೆ ನಾವು ಪ್ರತಿನಿತ್ಯ ಎಷ್ಟು ನೀರು ಸೇವನೆ ಮಾಡಬೇಕೆಂಬುದು ಸಹ ತಿಳಿದಿರುವುದಿಲ್ಲ. ಕೆಲವೊಂದು ಬಾರಿ ಅತೀಯಾದ ನೀರು ಸೇವನೆ ಸಹ ಆರೋಗ್ಯವನ್ನು ಕೆಡಿಸುತ್ತದೆ. ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಪರಿಹಾರ.
ನೀರು ಕುಡಿಯುವುದರಿಂದ ಆರೋಗ್ಯದ ಹಲವಾರು ಸಮಸ್ಯೆಗಳನ್ನು ನಿವಾರಿಸುತ್ತದೆ
ನೀರು ನಮ್ಮ ದೇಹದ ಪ್ರಮುಖ ರಾಸಾಯನಿಕ ಅಂಶವಾಗಿದೆ
ಮೂತ್ರ ವಿಸರ್ಜನೆ, ಬೆವರು ಮತ್ತು ಕರುಳಿನ ಚಲನೆಯ ಮೂಲಕ ತ್ಯಾಜ್ಯವನ್ನು ಹೊರಹಾಕಲು ನೀರು ಅತ್ಯಗತ್ಯ
ದೇಹದಲ್ಲಿ ಸಾಕಷ್ಟು ನೀರು ಇಲ್ಲದಿದ್ದಾಗ ಡಿಹೈಡ್ರೇಷನ್ ಸಮಸ್ಯೆ ಕಾಡುತ್ತದೆ
ಪುರುಷರಿಗೆ ದಿನಕ್ಕೆ ಸುಮಾರು 15.5 ಕಪ್ (3.7 ಲೀಟರ್) ನೀರು ಬೇಕು
ಮಹಿಳೆಯರಿಗೆ ದಿನಕ್ಕೆ ಸುಮಾರು 11.5 ಕಪ್ (2.7 ಲೀಟರ್) ನೀರು ಬೇಕು.