ರಾತ್ರಿ ಬೆಳಗಾಗುವುದರೊಂದಿಗೆ ಬದಲಾಗಲಿದೆ ಈ ರಾಶಿಯವರ ಅದೃಷ್ಟ!ಲಕ್ಷ್ಮೀ ನಾರಾಯಣ ಯೋಗದಿಂದ ಹರಿದು ಬರುವುದು ಸಿರಿ ಸಂಪತ್ತು

 Lakshmi Narayan Yog Effect 2024:ಈ ಯೋಗದಿಂದಾಗಿ ಶುಕ್ರ ಮತ್ತು ಬುಧನ ಆಶೀರ್ವಾದ ಮೂರು ರಾಶಿಯವರ ಮೇಲೆ ವಿಶೇಷವಾಗಿ ಇರುತ್ತದೆ. ಇದರಿಂದಾಗಿ ರಾತ್ರಿ ಬೆಳಗಾಗುವುದರೊಂದಿಗೆ ಈ ರಾಶಿಯವರ ಅದೃಷ್ಟ ಬೆಳಗುತ್ತದೆ. 

Lakshmi Narayan Yog Effect 2024: ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶವಾಗುವುದರ ಪರಿಣಾಮ ಎಲ್ಲಾ 12 ರಾಶಿಯವರ ಜೀವನದ ಮೇಲೆ ಗೋಚರಿಸುತ್ತದೆ. ಇನ್ನು ಮತ್ತೊಂದು ಗ್ರಹದೊಂದಿಗಿನ ಸಂಯೋಗವು ಅನೇಕ ಶುಭ ಮತ್ತು ಅಶುಭ ಯೋಗಗಳನ್ನು ಸೃಷ್ಟಿಸುತ್ತದೆ. ಫೆಬ್ರವರಿ 12 ರಂದು ಮಕರ ರಾಶಿಯಲ್ಲಿ ಲಕ್ಷ್ಮೀ ನಾರಾಯಣ ಯೋಗವು ರೂಪುಗೊಳ್ಳುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಫೆಬ್ರವರಿ 12 ರಂದು ಮಕರ ರಾಶಿಯಲ್ಲಿ ಲಕ್ಷ್ಮೀ ನಾರಾಯಣ ಯೋಗವು ರೂಪುಗೊಳ್ಳುತ್ತಿದೆ. ಈ ಯೋಗದಿಂದಾಗಿ ಶುಕ್ರ ಮತ್ತು ಬುಧನ ಆಶೀರ್ವಾದ ಮೂರು ರಾಶಿಯವರ ಮೇಲೆ ವಿಶೇಷವಾಗಿ ಇರುತ್ತದೆ.

2 /5

ಈ ಯೋಗದಿಂದಾಗಿ ರಾತ್ರಿ ಬೆಳಗಾಗುವುದರೊಂದಿಗೆ ಈ ರಾಶಿಯವರ ಅದೃಷ್ಟ ಬೆಳಗುತ್ತದೆ. ದೇವಗುರು ಗುರುವಿನ ದೃಷ್ಟಿಯು ಈ ಯೋಗದ ಮೇಲೆ ಬಿದ್ದರೆ ಈ ಯೋಗವು ಹೆಚ್ಚು ಫಲಪ್ರದವಾಗುತ್ತದೆ.  

3 /5

ವೃತ್ತಿಯ ದೃಷ್ಟಿಕೋನದಿಂದ, ಈ ಅವಧಿಯಲ್ಲಿ ನಿಮ್ಮ ಅದೃಷ್ಟವು ಹೊಳೆಯುತ್ತದೆ. ಶುಕ್ರ ಮತ್ತು ಬುಧದ ಶುಭ ಪರಿಣಾಮಗಳಿಂದ ವಿಶೇಷ ಆರ್ಥಿಕ ಲಾಭಗಳಾಗುವುದು. ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳುತ್ತವೆ. ಒಳ್ಳೆಯ ಉದ್ಯೋಗಾವಕಾಶ ಸಿಗುತ್ತದೆ.

4 /5

ಜೀವನದಲ್ಲಿ ಎದುರಿಸುತ್ತಿದ್ದ ಆರ್ಥಿಕ ಸಮಸ್ಯೆ ದೂರವಾಗುವುದು. ನೀವು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಲಾಭವಾಗುವುದು. ಲಕ್ಷ್ಮೀ ದೇವಿಯ ವಿಶೇಷ ಆಶೀರ್ವಾದದಿಂದ  ಹಣದ ಹೊಲ ಹರಿಯುವುದು. ಸಂಪತ್ತು ವೃದ್ಧಿಯಾಗಲಿದೆ.

5 /5

ಕನ್ಯಾ ರಾಶಿಯ ಜನರು ಲಕ್ಷ್ಮೀ ನಾರಾಯಣ ಯೋಗದಿಂದ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಅವಧಿಯಲ್ಲಿ ಉದ್ಯೋಗ ಮತ್ತು ವ್ಯಾಪಾರ ಮಾಡುವವರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. 8 ದಿನಗಳಲ್ಲಿ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಹಣದ ಕೊರತೆ ನೀಗಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. (ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)