'ನಾನು ಆದಷ್ಟು ಬೇಗ ಬೆಂಗಳೂರಿಗೆ ಬರುತ್ತೇನೆ. ನಿಮ್ಮೆಲ್ಲರನ್ನೂ ಭೇಟಿಯಾಗುತ್ತೇನೆ'

ವಿಕ್ರಾಂತ್ ರೋಣ’ ಟೀಸರ್ ಮತ್ತು ಪೋಸ್ಟರ್ ಗಳಿಂದ ಭಾರೀ ನಿರೀಕ್ಷೆ ಮೂಡಿಸಿದೆ.ಚಿತ್ರವನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

1 /6

ನಿಮ್ಮೆಲ್ಲರಿಗೂ ಇದಕ್ಕಾಗಿ ಅಭಿನಂದನೆಗಳು. ನಾನು ಆದಷ್ಟು ಬೇಗ ಬೆಂಗಳೂರಿಗೆ ಬರುತ್ತೇನೆ. ನಿಮ್ಮೆಲ್ಲರನ್ನೂ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ. 

2 /6

ಈ ವಿಡಿಯೋದಲ್ಲಿ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಖುದ್ದು ಮಾತನಾಡಿದ್ದು, ರಾ ರಾ ರಕ್ಕಮ್ಮ ಸಾಂಗ್‌ ದೊಡ್ಡ ಹಿಟ್‌ ಕೊಟ್ಟಿದೆ.

3 /6

ಈ ಹಾಡಿನಲ್ಲಿ ರಕ್ಕಮ್ಮನಾಗಿ ಹೆಜ್ಜೆ ಹಾಕಿರುವ ಶ್ರೀಲಂಕಾ ಬೆಡಗಿ ಜಾಕ್ವೆಲಿನ್‌, ಇದೀಗ ಅಭಿಮಾನಿಗಳ ಭೇಟಿಗೆ ಆಗಮಿಸಲಿದ್ದಾರಂತೆ. ಈ ಬಗ್ಗೆ ಟ್ವಿಟರ್‌ನಲ್ಲಿ ವಿಕ್ರಾಂತ್‌ ರೋಣ ತಂಡ ಮಾಹಿತಿಯನ್ನು ಹಂಚಿಕೊಂಡಿದೆ.  

4 /6

ಈ ಹಾಡಿಗೆ ಮೊದಲ ಬಾರಿಗೆ ನಟ ಸುದೀಪ್‌ ರೀಲ್ಸ್‌ ಮಾಡುವ ಮೂಲಕ ಮತ್ತಷ್ಟು ಟ್ರೆಂಡ್‌ ಕ್ರಿಯೇಟ್‌ ಮಾಡಿದೆ. 

5 /6

ಕಿಚ್ಚ ಸುದೀಪ್‌ ಹಾಗೂ ಜಾಕ್ವೆಲಿನ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ʻಗಡಂಗ್‌ ರಕ್ಕಮ್ಮʼ ಹಾಡು ಎಲ್ಲೆಲ್ಲೂ ಸದ್ದು ಮಾಡುತ್ತಿದೆ. 

6 /6

ಅನೂಪ್ ಭಂಡಾರಿ ನಿರ್ದೇಶಿಸಿರುವ ವಿಕ್ರಾಂತ್‌ ರೋಣ ಮೂಲಕ ಜಾಕ್ವೆಲಿನ್‌ ಫರ್ನಾಂಡಿಸ್‌ ಮೊದಲ ಬಾರಿಗೆ ಕನ್ನಡದ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ.