ಈ 5 ಹಣ್ಣುಗಳನ್ನು ಸೇವಿಸಿದರೆ ಶೀತ-ಜ್ವರ-ಕೆಮ್ಮು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ..!

ಬದಲಾಗುತ್ತಿರುವ ವಾತಾವರಣದಲ್ಲಿ ದೇಹಕ್ಕೆ ಟಾನಿಕ್ ನಂತೆ ಕೆಲಸ ಮಾಡುವ ಐದು ಹಣ್ಣುಗಳ ಬಗ್ಗೆ ಇಂದು ನಾವು ನಿಮಗೆ ಹೇಳುತ್ತೇವೆ.ಬದಲಾಗುತ್ತಿರುವ ಋತುವಿನಲ್ಲಿ ಈ ಐದು ಹಣ್ಣುಗಳನ್ನು ತಿನ್ನುವುದರಿಂದ ವೈರಲ್ ಸೋಂಕು, ನೆಗಡಿ, ಕೆಮ್ಮಿನಂತಹ ಸಣ್ಣಪುಟ್ಟ ಸಮಸ್ಯೆಗಳು ಸುಳಿಯುವುದಿಲ್ಲ.ಏಕೆಂದರೆ ಈ ಐದು ಹಣ್ಣುಗಳು ಒಳಗಿನಿಂದ ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ದೇಹವನ್ನು ಸೋಂಕಿನಿಂದ ರಕ್ಷಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ದಾಳಿಂಬೆಯನ್ನು ಬದಲಾಗುತ್ತಿರುವ ಋತುವಿನಲ್ಲಿ ತಿನ್ನಬೇಕು. ವಿಟಮಿನ್, ಮಿನರಲ್ಸ್ ಮತ್ತು ಆ್ಯಂಟಿಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿರುವ ದಾಳಿಂಬೆ ದೇಹವನ್ನು ರಕ್ಷಿಸುತ್ತದೆ.

2 /5

ಪೇರಲ ಈಗ ಮಾರುಕಟ್ಟೆಯಲ್ಲಿ ಹೇರಳವಾಗಿ ಲಭ್ಯವಿದೆ. ಈ ಋತುವಿನಲ್ಲಿ ಪೇರಲವನ್ನು ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಆಂಟಿಆಕ್ಸಿಡೆಂಟ್‌ಗಳು ದೊರೆಯುತ್ತವೆ. ಇದು ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ. 

3 /5

ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿರುವ ಕಿವಿ ಬಿಳಿ ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಟಿವಿಯಲ್ಲಿ ವಿಟಮಿನ್ ಕೆ ಮತ್ತು ಫೋಲೇಟ್ ಕೂಡ ಇದ್ದು ಅದು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. 

4 /5

ಬೆಳಗಿನ ಉಪಾಹಾರವಾಗಿ ಪಪ್ಪಾಯಿಯನ್ನು ತಿನ್ನುವುದರಿಂದ ಇಡೀ ದಿನಕ್ಕೆ ಶಕ್ತಿ ದೊರೆಯುತ್ತದೆ. ಅಲ್ಲದೆ ಇದು ವೈರಲ್ ಸೋಂಕುಗಳು ಮತ್ತು ಬ್ಯಾಕ್ಟೀರಿಯಾದ ಸೋಂಕುಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ಪೊಟ್ಯಾಸಿಯಮ್ ಫೋಲೇಟ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. 

5 /5