Jahnvi Kapoor: ಬಾಲಿವುಡ್ ಸುಂದರಿ ಜಾನ್ವಿ ಕಪೂರ್’ಗೆ RCBಯ ಆ ಇಬ್ಬರು ಆಟಗಾರರೇ ಫೇವರೇಟ್ ಕ್ರಿಕೆಟರ್ಸ್!

Janhvi Kapoor Favourite Cricketer: ಭಾರತದಲ್ಲಿ ಕ್ರಿಕೆಟ್ ಮತ್ತು ಸಿನಿಮಾ ತುಂಬಾ ಜನಪ್ರಿಯವಾಗಿರುವಂತಹದ್ದು. ಅದರಲ್ಲೂ ಈ ಎರಡು ಕ್ಷೇತ್ರಕ್ಕೆ ಹಿಂದಿನಿಂದಿಲೂ ನಂಟು ಇದೆ. ಅನೇಕ ಕ್ರಿಕೆಟರ್ಸ್, ಬಾಲಿವುಡ್ ನಟಿಯರನ್ನೇ ತಮ್ಮ ಮನದನ್ನೆಯರನ್ನಾಗಿ ವರಿಸಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಇದೀಗ ಈ ವರದಿಯಲ್ಲಿ ಬಾಲಿವುಡ್‌ ನಟಿ ಜಾನ್ವಿ ಕಪೂರ್ ಅವರಿಗೆ ಇಷ್ಟವಾದ ಇಬ್ಬರು ಭಾರತೀಯ ಕ್ರಿಕೆಟಿಗರ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ವತಃ ಅವರೇ ಹೆಸರನ್ನು ಬಹಿರಂಗಪಡಿಸಿದ್ದಾರೆ.

2 /5

ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಫೆಬ್ರವರಿ 15 ರಂದು ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಇದನ್ನು ಸ್ವತಃ ಕಿಂಗ್ ಕೊಹ್ಲಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.

3 /5

ಈ ಸಂದರ್ಭದಲ್ಲಿ ಜಾನ್ವಿ ಕಪೂರ್ ಹೇಳಿಕೆ ವೈರಲ್ ಆಗುತ್ತಿದೆ. ಹಿರಿಯ ನಟಿ ದಿವಂಗತ ಶ್ರೀದೇವಿ ಅವರ ಹಿರಿಯ ಮಗಳು ಜಾನ್ವಿ ಕಪೂರ್, ವಿರಾಟ್ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಅವರನ್ನು ತಮ್ಮ ನೆಚ್ಚಿನ ಆಟಗಾರರು ಎಂದು ಹೆಸರಿಸಿದ್ದಾರೆ.

4 /5

ಐಪಿಎಲ್ 2024ರ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿದೆ.

5 /5

IPL 2024 ರ 17 ನೇ ಋತುವಿನ ಮೊದಲ ಪಂದ್ಯವು ಮಾರ್ಚ್ 22 ರಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯಲಿದೆ. ಈ ಉದ್ಘಾಟನಾ ಪಂದ್ಯದಲ್ಲಿ ಮತ್ತೊಮ್ಮೆ 38 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಬೆಂಗಳೂರು ಪರ ಕಣಕ್ಕಿಳಿಯಲಿದ್ದಾರೆ.