ಅಂತರ್ಜಾಲದಲ್ಲಿ ಹಾಟ್ ಫೋಟೋಗಳ ಮೂಲಕ Jacqueline Fernandez ಮ್ಯಾಜಿಕ್

ಜಾಕ್ವೆಲಿನ್ ಫರ್ನಾಂಡೀಸ್ ಅವರ ಅನೇಕ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

  • Sep 16, 2020, 10:24 AM IST

ನವದೆಹಲಿ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ 2020ರಲ್ಲಿ ಬ್ಯಾಕ್ ಟು ಬ್ಯಾಕ್ ಸಾಂಗ್ ಬಿಡುಗಡೆಯೊಂದಿಗೆ ಯಶಸ್ಸನ್ನು ಅನುಭವಿಸುತ್ತಿದ್ದಾರೆ ಮತ್ತು ಇತ್ತೀಚೆಗೆ 'ಕಿಕ್ 2' ಮತ್ತು 'ಭೂಟ್ ಪೊಲೀಸ್' ಅನ್ನು ಸಹ ಘೋಷಿಸಿದರು. ಪಾಡ್ಕ್ಯಾಸ್ಟ್ಗಾಗಿ ಜಾಕ್ವೆಲಿನ್ ಅಮಂಡಾ ಸೆರ್ನಿಯೊಂದಿಗೆ ಕೈಜೋಡಿಸಿದ್ದಾರೆ ಮತ್ತು ಆಕ್ಷನ್ ಎಗೇನ್ಸ್ಟ್ ಹಂಗರ್ ಫೌಂಡೇಶನ್ ಜೊತೆ ಪಾಲುದಾರಿಕೆ ಹೊಂದಿದ್ದಾರೆ. ಇದರೊಂದಿಗೆ ಅವರು ಸಾಮಾಜಿಕ ನೆಟ್ವರ್ಕಿಂಗ್ ಸೈಟ್ ಇನ್ಸ್ಟಾಗ್ರಾಮ್ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ತಮ್ಮ ಇತ್ತೀಚಿನ ಚಿತ್ರಗಳನ್ನು ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಜಾಕ್ವೆಲಿನ್ ಅವರ ಅನೇಕ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದ್ದರಿಂದ ಬನ್ನಿ ಈ ದಿನಗಳಲ್ಲಿ ಇಂಟರ್ನೆಟ್‌ನಲ್ಲಿ ಪ್ರಾಬಲ್ಯ ಹೊಂದಿರುವ ಜಾಕ್ವೆಲಿನ್‌ನ ಇನ್‌ಸ್ಟಾ ಚಿತ್ರಗಳನ್ನು ನೋಡೋಣ...

1 /10

2 /10

3 /10

4 /10

5 /10

6 /10

7 /10

8 /10

9 /10

10 /10

(ಫೋಟೊ ಕೃಪೆ: ಎಲ್ಲಾ ಫೋಟೋಗಳನ್ನು ಜಾಕ್ವೆಲಿನ್ ಫರ್ನಾಂಡಿಸ್ ಅವರ ಇನ್‌ಸ್ಟಾಗ್ರಾಮ್ ಖಾತೆಯಿಂದ ತೆಗೆದುಕೊಳ್ಳಲಾಗಿದೆ)