ಚುನಾವಣಾ ಫಲಿತಾಂಶದ ನಡುವೆ ಸಾಮಾಜಿಕ ಜಾಲತಾಣದಲ್ಲಿ ಜಯಪ್ರದಾ ಫೋಟೋ ವೈರಲ್

ಒಂದು ಕಾಲದಲ್ಲಿ ಜಯಪ್ರದಾ ಅವರಿಗಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಅಜಂ ಖಾನ್ ಉತ್ತರಪ್ರದೇಶದ ರಾಮ್ಪುರ್ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯ ಅವರ ವಿರುದ್ಧ ಸ್ಪರ್ಧಿಸಿದ್ದಾರೆ.

  • May 23, 2019, 13:18 PM IST

ನವದೆಹಲಿ: 17ನೇ ಲೋಕಸಭಾ ಚುನಾವಣೆಯ ಮತಎಣಿಕೆ ಪ್ರಗತಿಯಲ್ಲಿದೆ. ಬೆಳಿಗ್ಗೆ 8 ಗಂಟೆಯಿಂದ ಮತಗಣನೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಂಜೆ ಹೊತ್ತಿಗೆ ಫಲಿತಾಂಶ ಹೊರಬೀಳಲಿದೆ. ಆರಂಭಿಕ ಟ್ರೆಂಡಿಂಗ್ ಗಳಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ. ಏತನ್ಮಧ್ಯೆ, ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋಗಳಲ್ಲಿ ಜಯಪ್ರದಾ ಪೂಜೆ ಸಲ್ಲಿಸುತ್ತಿದ್ದಾರೆ.

1 /5

2 /5

3 /5

4 /5

5 /5