ರಿಲಯನ್ಸ್ ಜಿಯೋ ಅಗ್ಗದ ರೀಚಾರ್ಜ್ ಪ್ಲಾನ್‌: 100 ರೂ.ಗಿಂತ ಕಡಿಮೆ ಬೆಲೆಯಲ್ಲಿ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

Reliance Jio: ದೇಶದ ಟೆಲಿಕಾಂ ಜಗತ್ತಿನಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ್ದ ರಿಲಯನ್ಸ್ ಜಿಯೋ ತನ್ನ ಗ್ರಾಹಕೃಗಾಗಿ ಅಗ್ಗದ ರಿಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. 

Jio Cheapest Plan: ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಕೈಗೆಟುಕುವ ಬೆಲೆಯ ರಿಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ದೇಶಾದ್ಯಂತ ಉತ್ತಮ ನೆಟ್‌ವರ್ಕ್ ಮತ್ತು ಉತ್ತಮ ಸೇವೆಗಳನ್ನು ಒದಗಿಸುತ್ತಿರುವ ಹೆಸರಾಂತ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಅನುಕೂಲವಾಗುವಂತೆ ಅಗ್ಗದ ಬೆಲೆಯ ರಿಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. 

2 /5

ರಿಲಯನ್ಸ್ ಜಿಯೋ ತನ್ನ ಕಂಪನಿಯ ಲಾಭವನ್ನು ಹೆಚ್ಚಿಸಲು ಪ್ರೀಪೇಯ್ಡ್ ರಿಚಾರ್ಜ್ ಪ್ಲಾನ್‌ಗಳ ಬೆಲೆಗಳನ್ನು ಹೆಚ್ಚಿಸಿದೆ. ಆದಾಗ್ಯೂ, ಗ್ರಾಹಕರಿಗಾಗಿ 100 ರೂ. ಗಿಂತ ಕಡಿಮೆ ಬೆಲೆಯ ಬಜೆಟ್ ಸ್ನೇಹಿ ರೀಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. 

3 /5

ಜಿಯೋ  ಬಜೆಟ್ ಸ್ನೇಹಿ ರೀಚಾರ್ಜ್ ಯೋಜನೆಯ ಬೆಲೆ ಕೇವಲ 91 ರೂ. ಇದು 28ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. 

4 /5

ಜಿಯೋ 91 ರೂ. ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ಧ್ವನಿ ಕರೆಗಳೊಂದಿಗೆ 3ಜಿ‌ಬಿ ಡೇಟಾ ಮತ್ತು ಅಲ್ಲದೆ 50 ಎಸ್ಎಂಎಸ್ ಸೌಲಭ್ಯವೂ ಲಭ್ಯವಿದೆ. ಅಷ್ಟೇ ಅಲ್ಲ, ಇದರಲ್ಲಿ ಜಿಯೋ ಅಪ್ಲಿಕೇಶನ್ ಸೇವೆಗಳನ್ನು ಆನಂದಿಸಬಹುದು. 

5 /5

ಆದಾಗ್ಯೂ, ಈ ಅಗ್ಗದ ರೀಚಾರ್ಜ್ ಪ್ಲಸ್ ಯೋಜನೆಯು ಕೇವಲ ಅನಿಯಮಿತ ಕರೆ ಅಗತ್ಯವಿರುವವರಿಗಷ್ಟೇ ಹೆಚ್ಚು ಲಾಭದಾಯಕವಾಗಿದೆ. ಜಿಯೋ ಫೋನ್ ಬಳಕೆ ದಾರರಿಗಷ್ಟೇ ಜಿಯೋ ಈ ಪ್ಲಾನ್ ಬಿಡುಗಡೆ ಮಾಡಿದೆ.