ಗುರು ಉದಯದಿಂದ ಕುಬೇರ ಯೋಗ : ಈ ರಾಶಿಗಳಿಗೆ ಹಣದ ಸುರಿಮಳೆ, ವೃತ್ತಿಯಲ್ಲಿ ಪ್ರಗತಿ.. ಸಂಪತ್ತಿನ ಸುರಿಮಳೆ, ಪ್ರತಿ ಕೆಲಸದಲ್ಲೂ ಹಿಂಬಾಲಿಸುವುದು ಅದೃಷ್ಟ !

Guru Uday In Taurus : ವೃಷಭ ರಾಶಿಯಲ್ಲಿ ಗುರು ಕುಳಿತಿರುವುದು ಹಲವು ರಾಶಿಗಳಿಗೆ ಲಾಭದಾಯಕವಾಗಿದೆ. ಮೇ 07 ರಂದು ಗುರು ಅಸ್ತಮಿಸಿದ್ದು, ಜೂನ್ 6 ರಂದು ಉದಯಿಸುತ್ತಾನೆ. ಜೂನ್‌ನಲ್ಲಿ ಗುರು ಉದಯ ಅತ್ಯಂತ ಪ್ರಮುಖ ಜ್ಯೋತಿಷ್ಯ ಘಟನೆ ಎಂದು ಪರಿಗಣಿಸಲಾಗಿದೆ.

Jpiter Rise In Taurus: ಗುರು ಗ್ರಹ ಸಂಪತ್ತು, ಶಿಕ್ಷಣ, ಜ್ಞಾನ, ಮದುವೆ, ಮಕ್ಕಳು, ದಾನ ಇತ್ಯಾದಿಗಳ ಅಂಶಕ್ಕೆ ಸಂಬಂಧಿಸಿದೆ. ಮೇ 1 ರಂದು ಗುರು ವೃಷಭರಾಶಿ ಪ್ರವೇಶಿಸಿದ್ದಾನೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

Guru Uday Effects : ಗುರು ಉದಯದ ಪ್ರಭಾವ ಎಲ್ಲಾ ರಾಶಿಗಳ ಮೇಲೂ ಬೀರುತ್ತದೆ. ಕೆಲವು ರಾಶಿಗಳಿಗೆ ಅತಿಯಾದ ಪ್ರಯೋಜನ ದೊರೆಯುತ್ತದೆ. ಹಣದ ಹರಿವು ಹೆಚ್ಚಾಗುತ್ತದೆ. ವ್ಯಾಪಾರ ವೃದ್ಧಿಯಾಗಲಿದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ.    

2 /7

ವೃಷಭ ರಾಶಿ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಕೆಲಸ ದೊರೆಯಲಿದೆ. ಉದ್ಯೋಗಿಗಳಿಗೆ ಬಡ್ತಿ. ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಶುಭ ಕಾರ್ಯಗಳಿಗೆ ಅನುಕೂಲಕರವಾಗಿದೆ. ಸಾಲದ ಹೊರೆಯಿಂದ ಮುಕ್ತಿ ಸಿಗುತ್ತದೆ.

3 /7

ಸಿಂಹ ರಾಶಿ: ಆಧ್ಯಾತ್ಮಿಕ ಕೆಲಸದಲ್ಲಿ ಹೆಚ್ಚು ಆಸಕ್ತಿ ವಹಿಸುವರು. ಹೊಸ ಉದ್ಯೋಗಾವಕಾಶಗಳು ದೊರೆಯಬಹುದು. ಬಡ್ತಿ ಮತ್ತು ಆರ್ಥಿಕ ಲಾಭ. ವ್ಯಾಪಾರಿಗಳಿಗೆ ಲಾಭವಾಗಲಿದೆ. ಧೈರ್ಯ ಜೊತೆಗಿರುತ್ತದೆ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಲಿದೆ.

4 /7

ಮಿಥುನ ರಾಶಿ: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತಾರೆ. ಮನೆ ಮತ್ತು ಕಾರು ಖರೀದಿಸುವ ಯೋಗವಿದೆ. ವ್ಯಾಪಾರ ಕ್ಷೇತ್ರದಲ್ಲಿ ಲಾಭವಾಗಲಿದೆ. ಸಂಪತ್ತು ಹೆಚ್ಚಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಲಿದೆ.   

5 /7

ಕರ್ಕ ರಾಶಿ: ಬಹಳ ದಿನಗಳಿಂದ ಸಿಲುಕಿಕೊಂಡಿದ್ದ ಹಣ ಈಗ ವಾಪಸ್ ಬರಲಿದೆ. ಆರ್ಥಿಕ ಸ್ಥಿತಿ ಸದೃಢವಾಗಿರುತ್ತದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ವಿದೇಶ ಪ್ರವಾಸ ಮಾಡುವ ಸಾಧ್ಯತೆ ಇದೆ.   

6 /7

ಮೇಷ ರಾಶಿ: ವ್ಯಾಪಾರ ಮತ್ತು ವ್ಯವಹಾರದಲ್ಲಿ ಲಾಭ ಇರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಕಠಿಣ ಪರಿಶ್ರಮದಲ್ಲಿ ಯಶಸ್ಸು ಕಾಣುವಿರಿ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ.

7 /7

ಸೂಚನೆ: ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಹೆಚ್ಚಿನ ಸಂಗತಿ ತಿಳಿಯಲು ತಜ್ಞರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದಕ್ಕೆ ಯಾವುದೇ ರೀತಿಯಲ್ಲೂ ಹೊಣೆಗಾರನಲ್ಲ.