Sanjjanaa Galrani: ನಟಿ ಸಂಜನಾ ಗಲ್ರಾನಿ ಗುರುವಾರ ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Sanjjanaa Galrani: ನಟಿ ಸಂಜನಾ ಗಲ್ರಾನಿ ಗುರುವಾರ ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟಿಯ ಸ್ತ್ರೀರೋಗತಜ್ಞ ಡಾ. ಕೆ ಶಿಲ್ಪಿ ರೆಡ್ಡಿ ಅವರು ತಮ್ಮ ಇನ್ಸ್ಟಾಗ್ರಾಂ ಫೀಡ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ನಟಿ ಸಂಜನಾ ಗಲ್ರಾನಿ ಗುರುವಾರ ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ನಟಿಯ ಸ್ತ್ರೀರೋಗತಜ್ಞ ಡಾ. ಕೆ ಶಿಲ್ಪಿ ರೆಡ್ಡಿ ಅವರು ತಮ್ಮ ಇನ್ಸ್ಟಾಗ್ರಾಂ ಫೀಡ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ವರದಿಗಳ ಪ್ರಕಾರ, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಸಂಜನಾ ಗಲ್ರಾನಿ ತಮ್ಮ ಗರ್ಭಾವಸ್ಥೆಯ ಪ್ರತಿಯೊಂದು ಹಂತದ ಫೊಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದರು.
ಇತ್ತೀಚೆಗೆ, ನಟಿ ತನ್ನ ಪತಿ ಡಾ.ಅಜೀಜ್ ಪಾಷಾ ಅವರ ಕುಟುಂಬವು ಆಯೋಜಿಸಿದ ಸಾಂಪ್ರದಾಯಿಕ ಬೇಬಿ ಶವರ್ನ ಫೋಟೋಗಳನ್ನು ಸಹ ಹಂಚಿಕೊಂಡಿದ್ದರು.
ಗಂಡ-ಹೆಂಡತಿ ಚಿತ್ರದ ಮೂಲಕ ಚಂದನವನ ಪ್ರವೇಶಿಸಿದ ನಟಿ ಸಂಜನಾ ಗಲ್ರಾನಿ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಮುದ್ದಾದ ಗಂಡು ಮಗುವಿನ ತಾಯಿಯಾಗಿದ್ದಾರೆ.