ಕರ್ನಾಟಕ: ಬಿಜೆಪಿ ಕಚೇರಿ ಎದುರು ಕಾರ್ಯಕರ್ತರ ಸಂಭ್ರಮಾಚರಣೆ

ಬೆಳಿಗ್ಗೆ 10 ಗಂಟೆಗೆ ಆರಂಭವಾದ ಚುನಾವಣಾ ಫಲಿತಾಂಶದ ಪ್ರವೃತ್ತಿಗಳಲ್ಲಿ 542 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳು 300ಕ್ಕೂ ಅಧಿಕ ಸ್ಥಾನಗಳನ್ನು ಮುನ್ನಡೆ ಸಾಧಿಸಿವೆ. ಉಳಿದಂತೆ ಕಾಂಗ್ರೆಸ್ 109 ಮತ್ತು ಇತರೆ ಪಕ್ಷಗಳು 90 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

  • May 23, 2019, 11:39 AM IST

ನವದೆಹಲಿ: ಏಳು ಹಂತಗಳಲ್ಲಿ ನಡೆದ 2019ರ ಲೋಕಸಭಾ ಚುನಾವಣೆಯ ಫಲಿತಾಂಶದ ಆರಂಭಿಕ ಆವೃತ್ತಿ ಬರಲಾರಂಭಿಸಿದೆ. ಬೆಳಿಗ್ಗೆ 10:30ರವರೆಗೆ ಬಂದ ಆರಂಭಿಕ ಟ್ರೆಂಡ್ಸ್ ನಲ್ಲಿ 542 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳು 322 ಸ್ಥಾನಗಳು, ಕಾಂಗ್ರೆಸ್ + 116 ಸ್ಥಾನಗಳು ಮತ್ತು ಇತರರು 104 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 

ಏತನ್ಮಧ್ಯೆ, ಕರ್ನಾಟಕದಲ್ಲಿ ಬಿಜೆಪಿ ಕಚೇರಿ ಎದುರು ಸಂಭ್ರಮಾಚರಣೆ ಮನೆ ಮಾಡಿದೆ.
 

1 /5

2 /5

3 /5

4 /5

5 /5