Karnataka Budget 2023 : ಕರ್ನಾಟಕ ಬಜೆಟ್ ದಿನದಂದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಧಾನಸಭೆಗೆ ಬಂದರು.
Karnataka Budget 2023 : ಕರ್ನಾಟಕ ಬಜೆಟ್ ದಿನದಂದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಧಾನಸಭೆಗೆ ಬಂದರು. ಬಿಜೆಪಿ ಸರ್ಕಾರವು ಹಿಂದಿನ ಬಜೆಟ್ ಮತ್ತು 2018 ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ಜನರನ್ನು ಮೂರ್ಖರನ್ನಾಗಿ ಮಾಡಿದೆ ಎಂದು ಆರೋಪಿಸಿದರು. ಕರ್ನಾಟಕ ಕಾಂಗ್ರೆಸ್ ಇದನ್ನು #KiviMeleHoova ಎಂದು ಕರೆಯುತ್ತಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.
ಕರ್ನಾಟಕ ಬಜೆಟ್ ದಿನದಂದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಧಾನಸಭೆಗೆ ಬಂದರು.
ಬಿಜೆಪಿ ಸರ್ಕಾರವು ಹಿಂದಿನ ಬಜೆಟ್ ಮತ್ತು 2018 ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ಜನರನ್ನು ಮೂರ್ಖರನ್ನಾಗಿ ಮಾಡಿದೆ ಎಂದು ಆರೋಪಿಸಿದರು.
ನಾನು ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದು, ಈ ಬಜೆಟ್ ಮೂಲಕ ಇವರು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಅಂತ ತಿಳಿಸಲು ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದರು.
ಕರ್ನಾಟಕ ಕಾಂಗ್ರೆಸ್ ಇದನ್ನು #KiviMeleHoova ಎಂದು ಕರೆಯುತ್ತಿದೆ.