Karnataka Election 2023: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ಎಚ್.ಡಿ.ಕುಮಾರಸ್ವಾಮಿ

Karnataka Assembly Election 2023: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಎಚ್‍ಡಿಕೆ ಗುಣಮುಖರಾಗಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದುಕೊಂಡಿದ್ದಾರೆ.

Karnataka Election 2023: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತಬೇಟೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಎಚ್‍ಡಿಕೆ ಗುಣಮುಖರಾಗಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಅಬ್ಬರದ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

2 /5

ಜ್ವರದ ಕಾರಣ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿಯವರು ಗುಣಮುಖರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

3 /5

ಚಾಮುಂಡಿ ಬೆಟ್ಟಕ್ಕೆ ತೆರಳಿದ ಎಚ್‍ಡಿಕೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದುಕೊಂಡರು.

4 /5

ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಅನುಗ್ರಹ, ಕಾರುಣ್ಯ ಸದಾ ನಾಡಿನ ಜನತೆಯ ಮೇಲೆ ಇರಲಿ ಎಂದು ಬೇಡಿಕೊಂಡೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

5 /5

ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಸೇರಿದಂತೆ ಅನೇಕರು ಎಚ್‍ಡಿಕೆಗೆ ಸಾಥ್ ನೀಡಿದರು.