Photo Gallery: ಮೋದಿ ಏನು ದೇವರಾ? ಮಠಾಧೀಶರಾ? ಅಥವಾ ಛೂಮಂತರ್ ಬಾಬಾನಾ?-ಕಾಂಗ್ರೆಸ್ ಪ್ರಶ್ನೆ

ಕಾಂಗ್ರೆಸ್ ಜನರಲ್ಲಿ ಆಶೀರ್ವಾದವನ್ನು ಕೇಳುತ್ತದೆ. ಬಿಜೆಪಿ ಜನತೆಗೆ "ಮೋದಿ ಆಶೀರ್ವಾದ"ದ ಬೆದರಿಕೆ ಹಾಕುತ್ತದೆ. ಇದು ಪ್ರಜೆಗಳೇ ಪ್ರಭುಗಳು ಎಂದು ನಂಬಿರುವ ಕಾಂಗ್ರೆಸ್ಸಿಗೂ ಪ್ರಜೆಗಳನ್ನು ಗುಲಾಮರು ಎಂದು ತಿಳಿದ ಬಿಜೆಪಿಗೂ ಇರುವ ವ್ಯತ್ಯಾಸ. ಬಿಜೆಪಿಯವರೇ ಹೇಳಿದಂತೆ ಬಿಜೆಪಿ "ಬ್ಲಾಕ್ಮೇಲ್ ಜನತಾ ಪಾರ್ಟಿ" ಆಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

1 /5

ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು ಅಲ್ಲವೇ ಬಿಜೆಪಿ?’ ಎಂದು ಕಾಂಗ್ರೆಸ್ ಟೀಕಿಸಿದೆ.

2 /5

ಮತ ಹಾಕದಿದ್ದರೆ ಮೋದಿಯ ಆಶೀರ್ವಾದ ತಪ್ಪಿಸಿಕೊಳ್ಳುವಿರಿ ಎಂದು ಬೆದರಿಕೆ ಹಾಕಿದ ನಡ್ದಾ ಅವರೇ ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ?

3 /5

  ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು ಅಲ್ಲವೇ ಬಿಜೆಪಿ ?

4 /5

ಕರ್ನಾಟಕ ನೆರೆಯಲ್ಲಿ ಮುಳುಗಿದ್ದಾಗ ಇತ್ತ ತಿರುಗಿಯೂ ನೋಡಲಿಲ್ಲ, ಪರಿಹಾರವನ್ನೂ ನೀಡಲಿಲ್ಲ ಮೋದಿ. ನೆರೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸಲು ಯಡಿಯೂರಪ್ಪ ಅವರು ಹಲವು ಬಾರಿ ದೆಹಲಿಯ ಪ್ರಧಾನಿ ಕಚೇರಿಯ ಬಾಗಿಲು ಕಾದರೂ ಕನಿಷ್ಠ ಸೌಜನ್ಯಕ್ಕೆ ಭೇಟಿಯೂ ಮಾಡಲಿಲ್ಲ. ಆಗ "ಮೋದಿ ಆಶೀರ್ವಾದ" ಎಲ್ಲಿ ಹೋಗಿತ್ತು ನಡ್ದಾ ಅವರೇ ?    

5 /5

"ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸಿ, ಕನ್ನಡಿಗರನ್ನು ಅವಮಾನಿಸಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು. "ಮತ ಹಾಕದಿದ್ದರೆ ಮೋದಿಯ ಆಶೀರ್ವಾದವಿಲ್ಲ"