ಇನ್ನು ಕೆಲವೇ ದಿನಗಳಲ್ಲಿ ಧನ ಸಂಪತ್ತಿನಿಂದ ತುಂಬಿ ತುಳುಕುವುದು ಈ ರಾಶಿಯವರ ಜೀವನ !

Ketu Gochar Effect On Zodiac Sign: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹವು ತನ್ನ ಸ್ಥಾನವನ್ನು ಬದಲಾಯಿಸಿದಾಗ, ಅದರ ಪರಿಣಾಮ ಎಲ್ಲಾ 12 ರಾಶಿಯವರ ಜೀವನದ ಮೇಲೆ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಪರಿಣಾಮ ಶುಭವೂ ಆಗಿರಬಹುದು ಅಶುಭವೂ ಆಗಿರಬಹುದು. ಅಕ್ಟೋಬರ್ 30 ರಂದು ಕೇತು ತುಲಾ ರಾಶಿಯನ್ನು ಪ್ರವೇಶಿಸಲಿದೆ.

Ketu Gochar Effect On Zodiac Sign: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವ್ಯಕ್ತಿಯ ಜಾತಕದಲ್ಲಿ ಚಂದ್ರನು ಪೀಡಿತನಾಗಿದ್ದರೆ ಅಥವಾ ದುರ್ಬಲನಾಗಿದ್ದರೆ, ಆಗ ವ್ಯಕ್ತಿಯು ಕೇತುವಿನ ಅಶುಭ ಪರಿಣಾಮಗಳಿಂದ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೇತುವಿನ ಅಶುಭ ಸ್ಥಾನವು ತುಂಬಾ ನೋವಿನಿಂದ ಕೂಡಿರುತ್ತದೆ. ಮತ್ತೊಂದೆಡೆ, ಜಾತಕದಲ್ಲಿ ಕೇತುವಿನ ಶುಭ ಸ್ಥಾನವು ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅಕ್ಟೋಬರ್ 30 ರಂದು, ಕೇತು  ತುಲಾ ರಾಶಿಯನ್ನು ಪ್ರವೇಶಿಸುತ್ತದೆ. ಇದು ನಾಲ್ಕು ರಾಶಿಯವರ ಅದೃಷ್ಟವನ್ನು ಬೆಳಗಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಸದಾ ಹಿಮ್ಮುಖವಾಗಿಯೇ ಚಲಿಸುವ ಕೇತು ಅಕ್ಟೋಬರ್ 30 ರಂದು ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಕೇತುವಿನ ರಾಶಿ ಬದಲಾವಣೆ ಕೆಲವು ರಾಶಿಯವರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು  ಬೀರುತ್ತದೆ. ಈ ರಾಶಿಯವರ ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣಲಿದ್ದಾರೆ. ಜೀವನದ ಪ್ರತಿ ಹಂತದಲ್ಲಿಯೂ ಯಶಸ್ಸು ಸಿಗುತ್ತದೆ. 

2 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೇತು ಸಂಕ್ರಮಣದಿಂದ ಸಿಂಹ ರಾಶಿಯವರ ಸ್ವಭಾವದಲ್ಲಿ  ಬಹಳ ಸುಧಾರಣೆ ಕಂಡು ಬರುತ್ತದೆ. ಕುಟುಂಬದಲ್ಲಿ  ಸಂತೋಷ ನೆಲೆಸುತ್ತದೆ. ಸಂಬಂಧಗಳಲ್ಲಿ ಮಾಧುರ್ಯವಿರುತ್ತದೆ.  ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸು ಸಿಗಲಿದೆ. ಹಣಕಾಸಿನ ತೊಂದರೆಯಿಂದ ಮುಕ್ತಿ  ಸಿಗಲಿದೆ.   

3 /5

ಈ ರಾಶಿಯವರು ಕೇತುವಿನ ಸಂಚಾರದಿಂದ ಅದ್ಭುತವಾದ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಈ ಸಮಯದಲ್ಲಿ ಉದ್ಯೋಗಿಗಳಿಗೆ ಬಡ್ತಿ ದೊರೆಯಲಿದೆ. ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಇಷ್ಟೇ ಅಲ್ಲ, ಈ ಸಮಯದಲ್ಲಿ ಮಾಡುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.   

4 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಸಮಯದಲ್ಲಿ ಮಾನಸಿಕ ಒತ್ತಡದಿಂದ ಮುಕ್ತಿ ಹೊಂದುತ್ತಾರೆ. ಈ ಸಮಯದಲ್ಲಿ ಸಂಬಂಧಗಳಲ್ಲಿ ಸುಧಾರಣೆಯಾಗುವುದು. ಸಹಭಾಗಿತ್ವದಲ್ಲಿ ಕೆಲಸ ಮಾಡುವ ಈ ರಾಶಿಯವರಿಗೆ ಲಾಭವಾಗಲಿದೆ. 

5 /5

ಈ ಸಮಯವು ಧನು ರಾಶಿಯವರಿಗೆ ಅನುಕೂಲಕರವಾಗಿರಲಿದೆ. ಈ ಸಮಯದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗಬಹುದು. ವೃತ್ತಿ ಜೀವನದಲ್ಲಿ ಯಶಸ್ಸು  ಸಿಗುವುದು. ಜೀವನದಲ್ಲಿ ಸಂಪತ್ತಿನ ಅಧಿದೇವತೆ ಲಕ್ಷ್ಮೀ ನೆಲೆಸುತ್ತಾಳೆ. ವೈವಾಹಿಕ ಜೀವನದಲ್ಲಿ ಆದಾಯ ಹೆಚ್ಚಾಗುತ್ತದೆ. ಪರಸ್ಪರ ಪ್ರೀತಿ ಹೆಚ್ಚಾಗುತ್ತದೆ.  ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)