ಕೆಜಿಎಫ್‌ 2 ಶೂಟಿಂಗ್‌ ಫೋಟೋಗಳನ್ನು ಹಂಚಿಕೊಂಡ ಚಿತ್ರತಂಡ!

ಹೊಂಬಾಳೆ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ, ಪ್ರಶಾಂತ್‌ ನೀಲ್‌ ನಿರ್ದೇಶನದಲ್ಲಿ ಮೂಡಿಬಂದ ರಾಕಿಂಗ್‌ ಸ್ಟಾರ್‌ ಅಭಿನಯದ ಕೆಜಿಎಫ್‌-2 ಸಿನಿಮಾ ಜಗತ್ತಿನಾದ್ಯಂತ ಗ್ರ್ಯಾಂಡ್‌ ರಿಲೀಸ್‌ ಆಗಿದೆ. 

ಹೊಂಬಾಳೆ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ, ಪ್ರಶಾಂತ್‌ ನೀಲ್‌ ನಿರ್ದೇಶನದಲ್ಲಿ ಮೂಡಿಬಂದ ರಾಕಿಂಗ್‌ ಸ್ಟಾರ್‌ ಅಭಿನಯದ ಕೆಜಿಎಫ್‌-2 ಸಿನಿಮಾ ಜಗತ್ತಿನಾದ್ಯಂತ ಗ್ರ್ಯಾಂಡ್‌ ರಿಲೀಸ್‌ ಆಗಿದೆ. ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಚಿತ್ರತಂಡ ಇದೀಗ ಶೂಟಿಂಗ್‌ ಫೋಟೋಗಳನ್ನು ಹಂಚಿಕೊಂಡಿದೆ. ಕೆಜಿಎಫ್‌ ಛಾಯಾಗ್ರಾಹಕ ಭುವನ್‌ ಗೌಡ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೂಟಿಂಗ್‌ ವೇಳೆಯ ಮೂರು ಫೋಟೋಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. 

1 /5

ಹೊಂಬಾಳೆ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ, ಪ್ರಶಾಂತ್‌ ನೀಲ್‌ ನಿರ್ದೇಶನದಲ್ಲಿ ಮೂಡಿಬಂದ ರಾಕಿಂಗ್‌ ಸ್ಟಾರ್‌ ಅಭಿನಯದ ಕೆಜಿಎಫ್‌-2 ಸಿನಿಮಾ ಜಗತ್ತಿನಾದ್ಯಂತ ಗ್ರ್ಯಾಂಡ್‌ ರಿಲೀಸ್‌ ಆಗಿದೆ. 

2 /5

ವಿಜಯ್ ಕಿರಗಂದೂರು ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ "ಕೆಜಿಎಫ್2" ಚಿತ್ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

3 /5

ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಅಭಿನಯದ 'ಕೆಜಿಎಫ್: ಚಾಪ್ಟರ್ 2' ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. ಅಲ್ಲದೇ, ದಾಖಲೆ ಮಟ್ಟದಲ್ಲಿ ಕೊಳ್ಳೆಹೊಡೆದಿದೆ. 

4 /5

ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಚಿತ್ರತಂಡ ಇದೀಗ ಶೂಟಿಂಗ್‌ ಫೋಟೋಗಳನ್ನು ಹಂಚಿಕೊಂಡಿದೆ. ಕೆಜಿಎಫ್‌ ಛಾಯಾಗ್ರಾಹಕ ಭುವನ್‌ ಗೌಡ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೂಟಿಂಗ್‌ ವೇಳೆಯ ಮೂರು ಫೋಟೋಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. 

5 /5

ಕೆಜಿಎಫ್ 2 ಎಂಬ ಬಾಕ್ಸ್ ಆಫೀಸ್ ಸುನಾಮಿಗೆ ಭಾರತೀಯ ಸಿನಿಮಾದ ಎಲ್ಲಾ ದಾಖಲೆಗಳು ದಿನದಿಂದ ದಿನಕ್ಕೆ ಧೂಳಿಪಟವಾಗುತ್ತಿವೆ.  ಕೆಜಿಎಫ್ ಚಿತ್ರದ ಈಗಿನ ಮೇನಿಯಾ ನೋಡಿದರೆ ಇದರ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ ಎಲ್ಲಿಗೆ ನಿಲ್ಲಲಿದೆ ಎನ್ನುವ ಲೆಕ್ಕಾಚಾರ ಯಾರಿಗೂ ಸಿಗುತ್ತಿಲ್ಲ, ಅಷ್ಟರ ಮಟ್ಟಿಗೆ ಇದರ ಕ್ರೇಜ್ ಹೆಚ್ಚಾಗುತ್ತಿದೆ.