Jio ಗ್ರಾಹಕರಿಗೆ ಕೃಷ್ಣಜನ್ಮಾಷ್ಟಮಿ ಗಿಫ್ಟ್: ಮೂರು ತಿಂಗಳ ಅಗ್ಗದ ಯೋಜನೆ ಪ್ರಕಟಿಸಿದ ಮುಕೇಶ್ ಅಂಬಾನಿ

Jio Cheapest Plan: ಹಣದುಬ್ಬರದ ನಡುವೆ ಭಾರತದ ಆಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಜಿಯೋ ಗ್ರಾಹಕರಿಗೆ ಶ್ರೀ ಕೃಷ್ಣಜನ್ಮಾಷ್ಟಮಿ ಉಡುಗೊರೆಯನ್ನು ಘೋಷಿಸಿದ್ದಾರೆ. 

Reliance Jio Prepaid Plans: ಭಾರತದ ಅತಿದೊಡ್ಡ ಟೆಲಿಕಾಂ ನೆಟ್ವರ್ಕ್ ರಿಲಯನ್ಸ್ ಜಿಯೋ ಹಬ್ಬದ ಋತುವಿನಲ್ಲಿ ತನ್ನ ಗ್ರಾಹಕರಿಗೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ. ಇದು ಮೂರು ತಿಂಗಳವರೆಗಿನ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಯೋಜನೆಯಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನೀವು ರಿಲಯನ್ಸ್ ಜಿಯೋ ಗ್ರಾಹಕರಾಗಿದ್ದು, ಅಗ್ಗದ ಬೆಲೆಯಲ್ಲಿ ರಿಚಾರ್ಜ್ ಯೋಜನೆಯನ್ನು ಹುಡುಕುತ್ತಿದ್ದರೆ ನಿಮಗಾಗಿ ಕೃಷ್ಣಜನ್ಮಾಷ್ಟಮಿ ಸಂದರ್ಭದಲ್ಲಿ ಮುಖೇಶ್ ಅಂಬಾನಿಯವರ ಕಂಪನಿಯಿಂದ ಉತ್ತಮ ಉಡುಗೊರೆ ಸಿಗುತ್ತಿದೆ.   

2 /6

ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಅತ್ಯಂತ ಕಡಿಮೆ ಬೆಲೆಯಲ್ಲಿ  84 ದಿನಗಳ ರಿಚಾರ್ಜ್ ಯೋಜನೆಯನ್ನು ಘೋಷಿಸಿದೆ. 

3 /6

ರೀಚಾರ್ಜ್ ಯೋಜನೆಯು ಜಿಯೋ ಪೋರ್ಟಲ್ ಅಥವಾ MyJio ಅಪ್ಲಿಕೇಶನ್‌ನಲ್ಲಿ ಪ್ರಿಪೇಯ್ಡ್ ಯೋಜನೆಗಳಲ್ಲಿ ಲಭ್ಯವಿರುವ ಯೋಜನೆಗಳಲ್ಲೇ ಅತ್ಯಂತ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಕೈಗೆಟುಕುವ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದೆ. ಇದರ ಬೆಲೆ 479 ರೂ.ಗಳು ಮಾತ್ರ. 

4 /6

ಜಿಯೋ 479 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಬಳಕೆದಾರರಿಗೆ 84 ದಿನಗಳವರೆಗೆ ಒಟ್ಟು 6ಜಿಬಿ ಡೇಟಾ, ಉಚಿತ ಕರೆ, 1000 ಎಸ್‌ಎಮ್‌ಎಸ್ ಉಚಿತವಾಗಿ ಸಿಗಲಿದೆ. 

5 /6

ಇದಲ್ಲದೆ, ಈ ಜಿಯೋ 479 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕ್ಲೌಡ್ ಸೌಲಭ್ಯವೂ ಸಿಗಲಿದೆ. 

6 /6

ಈ ಯೋಜನೆಯಲ್ಲಿ ಬಳಕೆದಾರರು ಹೆಚ್ಚುವರಿಯಾಗಿ ಜಿಯೋ ಆರಂಭಿಸುತ್ತಿರುವ ಎರಡು ಹೊಸ ಅಪ್ಲಿಕೇಶನ್‌ಗಳಾದ JioTranslate ಮತ್ತು JioSafe ಅನ್ನು ವರ್ಷಪೂರ್ತಿ ಉಚಿತವಾಗಿ ಬಳಸಲು ಸಾಧ್ಯವಾಗುತ್ತದೆ.