ಈ ರಾಶಿಯವರ ಜಾತಕದಲ್ಲಿ ಕುಬೇರ ಯೋಗ ! ಮಣ್ಣು ಕೂಡಾ ಹೊನ್ನಾಗುವ ಸಮಯ

ಬೆಂಗಳೂರು : ಗುರುವಿನ ಬದಲಾವಣೆಯು ಕೆಲವು ರಾಶಿಗಳಿಗೆ ಉತ್ತಮ ಫಲಿತಾಂಶಗಳನ್ನು ನೀಡಿದರೆ ಇನ್ನು ಕೆಲವರಿಗೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಸೆಪ್ಟೆಂಬರ್ 4, ರಿಂದ ಗುರುವಿನ ವಕ್ರ ನಡೆ   ಆರಂಭವಾಗಲಿದೆ. .ಗುರು ವಕ್ರಿಯಾಗಿ ಮೀನ ರಾಶಿಯನ್ನು ಪ್ರವೇಶಿಸಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರು ಗ್ರಹಕ್ಕೆ ಬಹಳ ಮಹತ್ವದ ಸ್ಥಾನವಿದೆ. ಗುರುವನ್ನು ಸಂತೋಷ ಮತ್ತು ಅದೃಷ್ಟದ ಗ್ರಹವೆಂದು ಪರಿಗಣಿಸಲಾಗುತ್ತದೆ.     

2 /7

ಮೇಷ ರಾಶಿಯಲ್ಲಿ ಗುರು : ಗುರು ಏಪ್ರಿಲ್ 22 ರಂದು ಮೇಷ ರಾಶಿಯನ್ನು ಪ್ರವೇಶಿಸಿದ್ದರು. ಸೆಪ್ಟೆಂಬರ್ 4 ರವರೆಗೆ ಗುರು ಈ ರಾಶಿಯಲ್ಲಿ ಇರಲಿದ್ದಾರೆ. ಆದರೆ ಸೆಪ್ಟೆಂಬರ್ 4, 2023 ರಿಂದ ಗುರುವಿನ ವಕ್ರ ನಡೆ ಅಥವಾ ಹಿಮ್ಮುಖ ಚಲನೆ ಆರಂಭವಾಗಲಿದೆ. 

3 /7

ರಾಶಿಗಳ ಮೇಲೆ ಪರಿಣಾಮ: ಗುರು ಮೇಷದಲ್ಲಿದ್ದು ಸೆಪ್ಟೆಂಬರ್‌ನಲ್ಲಿ ಮೀನ ರಾಶಿಯಲ್ಲಿ ಹಿಮ್ಮುಖ ಸಂಚಾರ ಆರಂಭಿಸಲಿದ್ದಾರೆ. ಇದರ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಬೀರುತ್ತದೆ. ಆದರೆ ಕೆಲವು ರಾಶಿಗಳಿಗೆ ಅತಿಯಾದ ಪ್ರಯೋಜನಗಳನ್ನು ನೀಡುತ್ತದೆ. 

4 /7

ಮೇಷ: ಗುರು ವಕ್ರ ಸಂಚಾರದಿಂದ ಮೇಷ ರಾಶಿಯವರಿಗೆ ಶುಭಕಾಲ ಆರಂಭವಾಗಲಿದೆ. ಹೊಸ ಆದಾಯದ ಮೂಲಗಳು ಲಭ್ಯವಾಗಲಿವೆ. ಉದ್ಯಮಿಗಳಿಗೆ ಆರ್ಥಿಕ ಲಾಭವಾಗಲಿದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ. ವಿದ್ಯಾರ್ಥಿಗಳು ಹೆಚ್ಚು ಯಶಸ್ವಿಯಾಗುವರು.

5 /7

ಮಿಥುನ: ಗುರುವಿನ ಸಂಕ್ರಮಣವು ಮಿಥುನ ರಾಶಿಯವರಿಗೆ ಅನೇಕ ಯಶಸ್ಸನ್ನು ಪರಿಚಯಿಸುವ ಸಮಯವಾಗಿರುತ್ತದೆ. ಖಾಸಗಿ ಉದ್ಯೋಗಿಗಳ ಜೀವನದಲ್ಲಿ ಉತ್ತಮ ಅವಧಿ ಪ್ರಾರಂಭವಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ಮಿಥುನ ರಾಶಿಯವರಿಗೆ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುತ್ತದೆ

6 /7

ಸಿಂಹ: ಸಿಂಹ ರಾಶಿಯವರ ಶ್ರಮಕ್ಕೆ ಸಂಪೂರ್ಣ ಪ್ರತಿಫಲ ದೊರೆಯಲಿದೆ. ಈ ಅವಧಿಯಲ್ಲಿ ಹೂಡಿಕೆ ಮಾಡುವ ಮೂಲಕ ಹೆಚ್ಚು ಆದಾಯ ಪಡೆದುಕೊಳ್ಳಬಹುದು. ಇಲ್ಲಿಯವರೆಗೆ ಅಡೆತಡೆಗಳು ಬಂದು ನಿಂತು ಹೋಗಿದ್ದ ಕೆಲಸ ಮತ್ತೆ ಚುರುಕಾಗುತ್ತದೆ. ಆಸೆಗಳು ಈಡೇರುವ ಸಾಧ್ಯತೆ ಇದೆ.

7 /7

ಮೀನ: ಮೀನ ರಾಶಿಯವರ ಜೀವನದಲ್ಲಿ ಸಂತೋಷ ಹೆಚ್ಚಿಸುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ಬರಲಿವೆ. ಆರ್ಥಿಕ ಸ್ಥಿತಿಗೆ ಸಂಬಂಧಿಸಿದ ಯಾವುದೇ ಕೆಲಸವು ಉತ್ತಮ ಫಲಿತಾಂಶಗಳನ್ನು ತರುತ್ತದೆ.