ರಾಹು ಕೇತು ಬೆಳಗುವರು ಈ ರಾಶಿಯವರ ಅದೃಷ್ಟ ! ಒಲಿದು ಬರುವುದು ಗೃಹ ನಿರ್ಮಾಣ ಯೋಗ !ಹರಿದು ಬರುವುದು ಅಷ್ಟೈಶ್ವರ್ಯ

ರಾಹು ಅಥವಾ ಕೇತು ಸದಾ ಕೆಟ್ಟದ್ದನ್ನೇ ಉಂಟು ಮಾಡುವವರು ಎನ್ನುವ ನಂಬಿಕೆ ಸಾಮಾನ್ಯವಾಗಿ ಇರುವಂಥದ್ದು. ಆದರೆ ಅದು ಹಾಗಲ್ಲ, ಕೆಲವೊಮ್ಮೆ ರಾಹು ಮತ್ತು ಕೇತುಗಳ ಸಂಚಾರವೇ ನಮ್ಮ ಅದೃಷ್ಟವನ್ನು ಬೆಳಗಿಸುತ್ತದೆ.
 

ಬೆಂಗಳೂರು : ಜ್ಯೋತಿಷ್ಯದಲ್ಲಿ ರಾಹು-ಕೇತುವನ್ನು ದೋಷಪೂರಿತ ಗ್ರಹ ಎಂದು ಕರೆಯಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ರಾಹು ಅಥವಾ ಕೇತು ಸದಾ ಕೆಟ್ಟದ್ದನ್ನೇ ಉಂಟು ಮಾಡುವವರು ಎನ್ನುವ ನಂಬಿಕೆ ಸಾಮಾನ್ಯವಾಗಿ ಇರುವಂಥದ್ದು. ಆದರೆ ಅದು ಹಾಗಲ್ಲ, ಕೆಲವೊಮ್ಮೆ ರಾಹು ಮತ್ತು ಕೇತುಗಳ ಸಂಚಾರವೇ ನಮ್ಮ ಅದೃಷ್ಟವನ್ನು ಬೆಳಗಿಸುತ್ತದೆ.  

2 /7

ಮುಂದಿನ ವರ್ಷ ಅಂದರೆ 2025ರಲ್ಲಿ ರಾಹು ಮತ್ತು ಕೇತುಗಳ ಸಂಕ್ರಮಣ ನಡೆಯಲಿದೆ. ಈ ಕ್ಷಣದಿಂದ ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲು ತೆರೆಯಲಿದೆ.  

3 /7

ಮೇಷ ರಾಶಿ :ಹೊಸ ವಾಹನ ಖರೀದಿ ಯೋಗ ಕೂಡಿ ಬರುವುದು. ಕುಟುಂಬದ  ಸಂಪತ್ತು ಹೆಚ್ಚಾಗುವುದು. ಮನೆಯಲ್ಲಿ ಶುಭ ಕಾರ್ಯ ನಡೆಯುವುದು. 

4 /7

ಮಿಥುನ ರಾಶಿ : ಹೊಸ ವರ್ಷ ನಿಮ್ಮ ಬಾಳಲ್ಲಿ ಹೊಸತನ್ನೇ ತರುವುದು. ಹೆಜ್ಜೆ ಹೆಜ್ಜೆಯಲ್ಲಿಯೂ ಯಶಸ್ಸು ನಿಮ್ಮದಾಗುವುದು.ಹೊಸ ವ್ಯಾಪಾರ ಅಥವಾ ಕೆಲಸವನ್ನು ಪ್ರಾರಂಭಿಸಬಹುದು.   

5 /7

ವೃಶ್ಚಿಕ ರಾಶಿ  :ಆಕಸ್ಮಿಕ ಧನಲಾಭ ಉಂಟಾಗುವುದು. ಹಳೆಯ ಹೂಡಿಕೆ ಲಾಭ ಪಡೆಯಬಹುದು. ಹಣಕಾಸಿನ ವ್ಯವಹಾರವನ್ನು ಯಾವುದೇ ಭಯವಿಲ್ಲದೆ ಈ ಸಮಯದಲ್ಲಿ ನಡೆಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯಬಹುದು.  

6 /7

ಮಕರ ರಾಶಿ  : ಒಡಹುಟ್ಟಿದವರೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. ಆಕಸ್ಮಿಕ ಸಂಪತ್ತು ಗಳಿಸುವ ಅವಕಾಶವಿರುತ್ತದೆ. ಉದ್ಯೋಗ ಬದಲಿಸುವ ಯೋಚನೆ ಇದ್ದರೆ  ಇದು ಸರಿಯಾದ ಸಮಯ.    

7 /7

ಸೂಚನೆ :ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಬರೆಯಲಾಗಿದೆ.  ZEE KANNADA NEW ಇದನ್ನು ಅನುಮೋದಿಸುವುದಿಲ್ಲ.