ಇಂಟರ್ನೆಟ್'ನಲ್ಲಿ ವೈರಲ್ ಆದ ಪ್ರಿಯಾ ಪ್ರಕಾಶ್ ವಾರಿಯರ್ ಫೋಟೋಗಳು!

ಕಣ್ಸನ್ನೆ ಹುಡುಗಿ ಪ್ರಿಯಾ ಪ್ರಕಾಶ್ ವಾರಿಯರ್ ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಆಕೆಗೆ  6.3 ಮಿಲಿಯನ್ ಅನುಯಾಯಿಗಳಿದ್ದಾರೆ.

  • Apr 04, 2019, 15:37 PM IST

ತನ್ನ ಕಣ್ಸನ್ನೆಯಿಂದ ರಾತ್ರೋ ರಾತ್ರಿ ಲಕ್ಷಾಂತರ ಅಭಿಮಾನಿಗಳನ್ನು ಪಡೆದ ಕಣ್ಸನ್ನೆ ಹುಡುಗಿ ಪ್ರಿಯಾ ಪ್ರಕಾಶ್ ವಾರಿಯರ್ ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಆ ಫೋಟೋಗಳು ಕೆಲ ಹೊತ್ತಿನಲ್ಲೇ ವೈರಲ್ ಆಗುತ್ತವೆ. ಇನ್‌ಸ್ಟಾಗ್ರಾಮ್‌ನಲ್ಲಿ ಆಕೆಗೆ  6.3 ಮಿಲಿಯನ್ ಅನುಯಾಯಿಗಳಿದ್ದಾರೆ. 19  ವರ್ಷದ ಪ್ರಿಯ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಆ ಛಾಯಾಚಿತ್ರಗಳು ಆಕೆಯ ಮುಗ್ಧತೆಯನ್ನು ಪ್ರತಿಬಿಂಬಿಸುವಂತಿವೆ.
 

1 /5

2 /5

3 /5

4 /5

5 /5

Pics: @priya.p.varrier/Instagram