Laxmi Narayan Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಮೇಷ ರಾಶಿಯಲ್ಲಿ ಬುಧ-ಶುಕ್ರರು ಒಟ್ಟಿಗೆ ಕೂಡಲಿದ್ದಾರೆ. ಇದರಿಂದಾಗಿ ಶುಭಕರ ಲಕ್ಷ್ಮೀನಾರಾಯಣ ಯೋಗ ರೂಪುಗೊಳ್ಳಲಿದ್ದು, ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರಸ್ತುತ ಮೀನ ರಾಶಿಯಲ್ಲಿರುವ ಬುಧ ಮೇ 10ರಂದು ಸಂಜೆ 6:39ಕ್ಕೆ ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಪ್ರಸ್ತುತ, ಐಷಾರಾಮಿ ಗ್ರಹ ಶುಕ್ರನೂ ಕೂಡ ಇದೆ ರಾಶಿಯಲ್ಲಿ ಇರುವುದರಿಂದ ಮೇಷ ರಾಶಿಯಲ್ಲಿ ಶುಕ್ರ- ಬುಧನ ಸಂಯೋಗ ರಚನೆಯಾಗಲಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ-ಶುಕ್ರರು ಒಟ್ಟಿಗೆ ಕೂಡಿದಾಗ ಅತ್ಯಂತ ಮಂಗಳಕರ ಲಕ್ಷ್ಮೀ ನಾರಾಯಣ ಯೋಗ ರಚನೆಯಾಗಲಿದೆ.
ಲಕ್ಷ್ಮೀ ನಾರಾಯಣ ಯೋಗದ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮೂರು ರಾಶಿಯವರ ದೃಷ್ಟಿಯಿಂದ ಇದನ್ನು ತುಂಬಾ ಅದುಷ್ಟದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
ಸ್ವ ರಾಶಿಯಲ್ಲಿ ರಚನೆಯಾಗಲಿರುವ ಲಕ್ಷ್ಮೀ ನಾರಾಯಣ ಯೋಗವು ಮೇಷ ರಾಶಿಯವರ ಜೀವನದಲ್ಲಿ ತುಂಬಾ ಶುಭ ಫಲಗಳನ್ನು ತರಲಿದೆ. ಈ ಸಮಯದಲ್ಲಿ ತಾಯಿ ಲಕ್ಷ್ಮಿ ಆಶೀರ್ವಾದಿಂದ ಆದಾಯ ಹೆಚ್ಚಾಗಲಿದೆ. ಅನಿರೀಕ್ಷಿತ ಧನಲಾಭ ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಪರಿಹಾರವನ್ನು ನೀಡಲಿದೆ. ಹೊಸ ವ್ಯವಹಾರಕ್ಕಾಗಿ ಯೋಚಿಸುತ್ತಿರುವವರಿಗೆ ಶುಭ ಸಮಯ.
ಲಕ್ಷ್ಮೀ ನಾರಾಯಣ ಯೋಗವು ಮಿಥುನ ರಾಶಿಯವರಿಗೆ ಫಲಪ್ರದವಾಗಿದೆ. ನೀವು ಕೈ ಹಾಕಿದ ಪ್ರತಿ ಕ್ಷೇತ್ರದಲ್ಲೂ ಪ್ರಗತಿಯ ಹೊಸ ಹಾದಿಗಳು ತೆರೆಯಲಿವೆ. ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ. ಹಣಕಾಸಿನ ಸ್ಥಿತಿ ಮೊದಲಿಗಿಂತಲೂ ಸುಧಾರಿಸಲಿದೆ.
ಬುಧ ಶುಕ್ರರ ಸಂಯೋಗವು ತುಲಾ ರಾಶಿಯ ಜನರಿಗೆ ಶುಭ ಶುದ್ಧಿಯನ್ನು ನೀದ್ಲೈದೆ. ಕೆಲಸದಲ್ಲಿ ಪ್ರಗತಿ, ಉದ್ಯಮಿಗಳಿಗೆ ಬಂಪರ್ ಆದಾಯವನ್ನು ಕಾಣಬಹುದು. ಹೂಡಿಕೆಯಿಂದ ಸಂಪತ್ತು ವೃದ್ಧಿಯಾಗಲಿದೆ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.