Diabetes control tips : ಕೆಲವು ಗಿಡಮೂಲಿಕೆಗಳು ಮತ್ತು ಮಸಾಲೆಗಳ ಸಹಾಯದಿಂದ ರಕ್ತದಲ್ಲಿನ ಸಕ್ಕರೆ ಏರಿಕೆಯಾಗದಂತೆ ತಡೆಯಬಹುದು.
Blood sugar control Tips : ಡಯಾಬಿಟಿಸ್ ನಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಏರಿಳಿತ ಕಂಡು ಬರುತ್ತದೆ.ಮಧುಮೇಹದ ಕೆಲವು ಸಾಮಾನ್ಯ ಲಕ್ಷಣಗಳೆಂದರೆ ಬಾಯಾರಿಕೆ,ಹಠಾತ್ ತೂಕ ನಷ್, ತೂಕ ಹೆಚ್ಚಾಗುವುದು, ಆಯಾಸ, ಪದೇ ಪದೇ ಮೂತ್ರ ವಿಸರ್ಜನೆ, ದೃಷ್ಟಿ ಮಂದವಾಗುವುದು ಇತ್ಯಾದಿ. ಆರೋಗ್ಯ ತಜ್ಞರು ಮಧುಮೇಹವನ್ನು 'ಸ್ಲೋ ಕಿಲ್ಲರ್' ಎಂದು ಕೂಡಾ ಕರೆಯುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮಧುಮೇಹ ರೋಗಿಗಳು ಅಧಿಕ ಫೈಬರ್, ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಆಹಾರಗಳನ್ನು ಸೇವಿಸಬೇಕು. ಇದು ಬ್ಲಡ್ ಶುಗರ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕೆಲವು ಗಿಡಮೂಲಿಕೆಗಳು ಮತ್ತು ಮಸಾಲೆಗಳ ಸಹಾಯದಿಂದ ರಕ್ತದಲ್ಲಿನ ಸಕ್ಕರೆ ಏರಿಕೆಯಾಗದಂತೆ ತಡೆಯಬಹುದು.
ಹೌದು, ನಾವಿಲ್ಲಿ ಹೇಳುತ್ತಿರುವುದು ದಾಲ್ಚಿನ್ನಿ ಬಗ್ಗೆ. ಇದು ಬ್ಲಡ್ ಶುಗರ್ ಅನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸಹಾಯ ಮಾಡುವ ಮಸಾಲೆಯಾಗಿದೆ. ಮಧುಮೇಹಿಗಳಿಗೆ ಇದೊಂದು ಸೂಪರ್ಫುಡ್.
ನಿಂಬೆ ದಾಲ್ಚಿನ್ನಿಯನ್ನು ಬೆರೆಸಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಶಾಶ್ವತವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಾಧ್ಯವಾಗುತ್ತದೆ.
ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸ ಸೇರಿಸಿ ಅದಕ್ಕೆ ಅರ್ಧ ಚಮಚ ಚೆಕ್ಕೆ ಪುಡಿ ಮತ್ತು ಅರ್ಧ ಇಂಚು ಶುಂಠಿಯನ್ನು ತುರಿದು ಬೆರೆಸಿ. ಇದನ್ನು ಚೆನ್ನಾಗಿ ಮಿಶ್ರಣ ಮಾಡಿ ಸೇವಿಸಿ.
ಈ ಮಿಶ್ರಣವನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುತ್ತದೆ ಎಂದು ಹೇಳಲಾಗುತ್ತದೆ. (ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)