Lok Sabha Election 2024: ಮತದಾನ ಮಾಡಿ ಹಕ್ಕು ಚಲಾಯಿಸಿದ ಸಿನಿರಂಗದ ತಾರೆಯರು!! ಪೋಟೋಸ್‌ ಇಲ್ಲಿವೆ

Cinerama Stars Voting: ಎರಡನೇ ಹಂತದ ಮತದಾನ ಇಂದು ದೇಶಾದ್ಯಂತ ನಡೆಯುತ್ತಿದ್ದು.. ಇದು ಕರ್ನಾಟಕದ ಮೊದಲ ಹಂತದ ಮತದಾನವಾಗಿದೆ.. ಮತದಾರರು ಸಂತಸದಿಂದಲೇ ಮತಕಟ್ಟೆಗೆ ಆಗಮಿಸಿ ವೋಟ್‌ ಮಾಡುತ್ತಿದ್ದು.. ಸಿನಿ ತಾರೆಯರು ಕೂಡ ಬೆಳಿಗ್ಗೆಯಿಂದಲೇ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.. 

1 /8

ಯಲಹಂಕ ಜುಡಿಷಿಯಲ್ ಲೇಔಟ್ ಗಾನದೀಪಿಕಾ ಶಾಲೆಯಲ್ಲಿ ಮತದಾನ ಮಾಡಿದ ರಾಗಿಣಿ  

2 /8

ಬೆಂಗಳೂರು ಮಂಗಮ್ಮನಪಾಳ್ಯದ ಜಾನ್ಸನ್ ಶಾಲೆಯಲ್ಲಿ ಮತದಾನ ಮಾಡಿದ ಹಿರಿಯ ನಟಿ ಪ್ರೇಮಾ.   

3 /8

ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ನಟ ವಿನೋದ್ ರಾಜ್ ಮತದಾನ   

4 /8

ಪ್ರತಿ ಬಾರಿಯಂತೆ ಈ ಬಾರಿಯೂ ಕುಟುಂಬದ ಜೊತೆ ಆಗಮಿಸಿ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಮತದಾನ ಮಾಡಿದ ನಟ ಡಾಲಿ ಧನಂಜಯ   

5 /8

ಸದಾಶಿವ ನಗರದ ಪೂರ್ಣ ಪ್ರಜ್ಞ ಎಜುಕೇಶನ್ ಸೆಂಟರ್ನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ರಾಘಣ್ಣ ದಂಪತಿ ವೋಟಿಂಗ್   

6 /8

ಹೊಸಕೆರೆಹಳ್ಳಿಯಲ್ಲಿ ಮತಚಲಾಯಿಸಿದ ನಟ ರವಿಶಂಕರ್ ಹಾಗೂ ಪತ್ನಿ   

7 /8

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಎಸ್.ನಾರಾಯಣ್ ಹಾಗೂ ಪತ್ನಿ ಮತದಾನ  

8 /8

ಕತ್ರಿಗುಪ್ಪೆ ಸರಕಾರಿ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ದುನಿಯಾ ವಿಜಯ್ ಮತದಾನ