Mahalakshmi Yog 2024: ಮಕರ ರಾಶಿಯಲ್ಲಿ ಪವರ್ಫುಲ್ ಮಹಾಲಕ್ಷ್ಮೀ ಯೋಗ ರಚನೆ, ಈ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿ!

Mahalakshmi Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಕರ ರಾಶಿಯಲ್ಲಿ ಮಂಗಳ ಹಾಗೂ ಚಂದ್ರನ ಮೈತ್ರಿನಿಂದ ಮಹಾಲಕ್ಷ್ಮೀ ಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ತಾಯಿ ಲಕ್ಷ್ಮಿಯ ವಿಶೇಷ ಕೃಪೆ ಪ್ರಾಪ್ತಿಯಾಗಲಿದ್ದು, ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ (Spiritual News In Kannada)
 

Mahalakshmi Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಮಕರ ರಾಶಿಯಲ್ಲಿ ಗ್ರಹಗಳ ಸಂತೆಯೇ ನೆರೆದಿದೆ. ಈ ಗ್ರಹಗಳಲ್ಲಿ ಮಂಗಳ ಹಾಗೂ ಚಂದ್ರರೂ ಕೂಡ ಶಾಮಿಲಾಗಿದ್ದಾರೆ. ಇದರಿಂದ ಅಲ್ಲಿ ಮಹಾಲಕ್ಷ್ಮೀ ರಾಜಯೋಗ ಕೂಡ ರಚನೆಯಾಗುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಈ ಯೋಗಕ್ಕೆ ಭಾರಿ ಮಹತ್ವವನ್ನು ಕೊಡಲಾಗಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಅಪಾರ ಧನ-ಸಂಪತ್ತು ಹರಿದುಬರಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ. (Spiritual News In Kannada) 

 

ಇದನ್ನೂ ಓದಿ-Budh Gochar 2024: ಕುಂಭ ರಾಶಿಯಲ್ಲಿ ಬುಧ ಗೋಚರ, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರ ಜೀವನದಲ್ಲಿ ಕುಬೇರ ನಿಧಿ ಪ್ರಾಪ್ತಿ ಯೋಗ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳ ಹಾಗೂ ಚಂದ್ರರ ಮೈತ್ರಿಯಿಂದ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗುತ್ತದೆ. ಇದಲ್ಲದೆ ಜಾತಕದವರಿಗೆ ಅಪಾರ ಸುಖ ಸಂಪತ್ತು-ವೈಭವ ಅನುಭವಿಸಲು ಸಿಗಲಿದೆ. ಇದಲ್ಲದೆ ರಾಜಕೀಯ ಮುಖಂಡರು, ವಕೀಲ, ವೈದ್ಯ ಹಾಗೂ ಸರ್ಕಾರಿ ನೌಕರರಿಗೆ ಸಾಕಷ್ಟು ಪ್ರಸಿದ್ಧಿ ಸಿಗಲಿದೆ.   

2 /5

ಮೇಷ ರಾಶಿ: ನಿಮ್ಮ ಜಾತಕದ ದಶಮ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಿರುವಾಗ ಮೇಷ ರಾಶಿಯ ಜಾತಕದವರಿಗೆ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಸಾಕಷ್ಟು ಸಮೃದ್ಧಿ ಹೆಚ್ಚಾಗಲಿದೆ. ಇದಲ್ಲದೆ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ವೃತ್ತಿ ಜೀವನದಲ್ಲಿ ನೀವು ಪಟ್ಟ ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿಯಾಗಲಿದೆ. ಇದಲ್ಲದೆ ಇದಲ್ಲದೆ ನಿಮಗೆ ಬೋನಸ್ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಮಂಗಳನ ಕಾರಣ ನಿಮ್ಮಲ್ಲಿ ನೇತೃತ್ವ ಸಾಮರ್ಥ್ಯ ಹೆಚ್ಚಾಗಲಿದೆ. ಆರ್ಥಿಕ ಸ್ಥಿತಿ ಬಲವಾಗಲಿದೆ ಹಾಗೂ ಸಾಕಷ್ಟು ಹಣ ಗಳಿಕೆ ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ವೈವಾಹಿಕ ಜೀವನದಲ್ಲಿ ಖುಷಿಗಳ ವಾತಾವರಣ ಇರಲಿದೆ.   

3 /5

ವೃಶ್ಚಿಕ ರಾಶಿ: ನಿಮ್ಮ ಜಾತಕದ ತೃತೀಯ ಭಾವದಲ್ಲಿ ಮಹಾಲಕ್ಷ್ಮೀ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ನಿಮಗೆ ವಿಶೇಷ ಲಾಭ ಸಿಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನೌಕರಿ ಮಾಡುವ ಜನರಿಗೆ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆದರೆ ಯಾವುದೇ ಕೆಲಸಕ್ಕೆ ಸಂಬಂಧಿಸಿದಂತೆ ತರಾತುರಿ ಬೇಡ. ಕೆಲಸ ಹಾಳಾಗಲಿದೆ. ಇದಲ್ಲದೆ ನಿಮ್ಮ ಆರ್ಥಿಕ ಸ್ಥಿತಿ ಕೂಡ ಉತ್ತಮವಾಗಿರಲಿದ್ದು, ಅಪಾರ ಹಣ ಗಳಿಸುವಲ್ಲಿ ಯಶಸ್ವಿಯಾಗುವಿರಿ. ಇದಲ್ಲದೆ ದೊಡ್ಡ ಹೂಡಿಕೆ ಮಾಡುವುದರಿಂದ ಅಪಾರ ಲಾಭ ಸಿಗಲಿದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ.   

4 /5

ಮಕರ ರಾಶಿ: ನಿಮ್ಮ ಜಾತಕದಲ್ಲಿಯೇ ಈ ಮಹಾಲಕ್ಷ್ಮಿ ಯೋಗ ರಚನೆಯಾಗುತ್ತಿದೆ. ಹೀಗಿರುವಾಗ ನಿಮ್ಮ ಜಾತಕದಲ್ಲಿ ಸುಖ-ಸೌಕರ್ಯ ಹಾಗೂ ವಿಲಾಸಿತನದಲ್ಲಿ ವೃದ್ಧಿಯಾಗಲಿದೆ. ಇದರ ಜೊತೆಗೆ ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯಲಿದೆ. ವೃತ್ತಿ ಜೀವನದ ಕುರಿತು ಹೇಳುವುದಾದರೆ, ಸಹೋದ್ಯೋಗಿಗಳ ಹಾಗೂ ಹಿರಿಯರ ಬೆಂಬಲ ನಿಮಗೆ ಸಿಗಲಿದೆ. ಅತಿ ಹೆಚ್ಚು ಕ್ಷೇತ್ರಗಳಲ್ಲಿ ಯಶಸ್ಸು ನಿಮಗೆ ಸಿಗಲಿದೆ. ವೃತ್ತಿ ಜೀವನದಲ್ಲಿ ನೀವು ನಿಮ್ಮೆಲ್ಲಾ ಗುರಿಗಳನ್ನು ತಲುಪುವಲ್ಲಿ ಯಶಸ್ವಿಯಾಗುವಿರಿ. ಇದರಿಂದ ಎಲ್ಲಾ ರಂಗಗಳಲ್ಲಿಯೂ ಪ್ರಗತಿಯಾಗಲಿದೆ ಮತ್ತು ಆರೋಗ್ಯ ಉತ್ತಮವಾಗಿರಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)