Angarak Yog: ಮೀನ ರಾಶಿಯಲ್ಲಿ ಕಮಾಂಡರ್ ಗ್ರಹ ಮಂಗಳ ಮತ್ತು ಪಾಪ, ಕ್ರೂರ ಗ್ರಹ ರಾಹು ಒಟ್ಟಿಗೆ ಸೇರಿದ್ದು, ಇದರಿಂದ ಅಂಗಾರಕ ಯೋಗ ರೂಪುಗೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಚಕ್ರದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಒಟ್ಟಿಗೆ ಸಂಧಿಸಿದಾಗ ಶುಭ-ಅಶುಭ ಯೋಗಗಳು ನಿರ್ಮಾಣವಾಗುತ್ತದೆ.
ಇದೀಗ ಮೀನ ರಾಶಿಯಲ್ಲಿ ಕಮಾಂಡರ್ ಗ್ರಹ ಮಂಗಳ, ನೆರಳು ಗ್ರಹ ರಾಹುವಿನೊಂದಿಗೆ ಸಂಯೋಗ ಹೊಂದಿದ್ದಾನೆ. ಇದರ ಪರಿಣಾಮವಾಗಿ ಅಂಗಾರಕ ಯೋಗ ರೂಪುಗೊಂಡಿದೆ.
ಅಂಗಾರಕ ಯೋಗ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಕೆಲವು ರಾಶಿಯವರು ತುಂಬಾ ಜಾಗರೂಕರಾಗಿರಬೇಕು ಎಂದು ಹೇಳಲಾಗುತ್ತಿದೆ. ಆ ರಾಶಿಗಳೆಂದರೆ...
ಅಂಗಾರಕ ಯೋಗವು ಮೇಷ ರಾಶಿಯ ಜನರಿಗೆ ಅಷ್ಟು ಉತ್ತಮವಾಗಿಲ್ಲ. ಈ ಸಮಯದಲ್ಲಿ ಮೇಷ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು. ಹಣಕಾಸಿನ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇದೆ.
ಮಂಗಳ-ರಾಹು ಸಂಯೋಗದಿಂದ ಸೃಷ್ಟಿಯಾಗಿರುವ ಅಂಗಾರಕ ಯೋಗವು ಕನ್ಯಾ ರಾಶಿಯವರ ಹಣಕಾಸಿನ ಸ್ಥಿತಿಯನ್ನು ಹದಗೆಡಿಸಬಹುದು. ಉದ್ಯೋಗ ರಂಗದಲ್ಲಿ ಸವಾಲುಗಳನ್ನ್ ಹೆಚ್ಚಿಸಬಹುದು. ದಾಂಪತ್ಯ ಜೀವನದಲ್ಲೂ ಬಿರುಕು ಮೂಡುವ ಸಾಧ್ಯತೆ ಇರುವುದರಿಂದ ಜಾಗರೂಕರಾಗಿರಿ.
ಅಂಗಾರಕ ಯೋಗವು ಮಕರ ರಾಶಿಯವರ ಜೀವನದಲ್ಲೂ ಅಲ್ಲೋಲ-ಕಲ್ಲೋಲವನ್ನು ಸೃಷ್ಟಿಸಲಿದೆ. ಈ ಸಂದರ್ಭದಲ್ಲಿ ಯಾವುದೇ ಕೆಲಸಕ್ಕೆ ಕೈ ಹಾಕುವಾಗ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಅಧಿಕ ಖರ್ಚಿಗೆ ಕಡಿವಾಣ ಹಾಕದಿದ್ದರೆ, ಆರ್ಥಿಕ ಮುಗ್ಗಟ್ಟಿನಲ್ಲಿ ಮುಳುಗಬಹುದು. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.