Mangal-Shukra Yuti: ಮಂಗಳ ಶುಕ್ರ ಯುತಿಯಿಂದ ಮೂರು ರಾಶಿಯವರಿಗೆ ಬಂಗಾರದ ಸಮಯ

Mangal-Shukra Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಎರಡು ಗ್ರಹಗಳು ಒಟ್ಟಿಗೆ ಕೂಡಿದಾಗ ಅವುಗಳ ಸಂಯೋಗ ರಚನೆಗೊಳ್ಳುತ್ತದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ಕೂಡ ನಿಗದಿತ ವೇಳೆಯಲ್ಲಿ ರಾಶಿಚಕ್ರವನ್ನು ಬದಲಾಯಿಸುತ್ತದೆ. ಈಗಾಗಲೇ ಮಕರ ರಾಶಿಯಲ್ಲಿ ನೆಲೆಸಿರುವ ಗ್ರಹಗಳ ಕಮಾಂಡರ್ ಮಂಗಳನು ಮಾರ್ಚ್ 15ರವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ.  ಈ ಸಮಯದಲ್ಲಿ ಮಂಗಳ ಗ್ರಹವು ಉತ್ಕೃಷ್ಟವಾಗಿದ್ದು ರುಚಕ್ ಮಹಾಪುರುಷ ರಾಜಯೋಗವನ್ನು ರೂಪಿಸುತ್ತಿದೆ. 

2 /8

ಇತ್ತೀಚೆಗಷ್ಟೇ ಮಕರ ರಾಶಿಯನ್ನು ಪ್ರವೇಶಿಸಿರುವ ಐಷಾರಾಮಿ ಜೀವನಕಾರಕ ಶುಕ್ರ ಮಾರ್ಚ್ 7 ರವರೆಗೆ ಮಕರ ರಾಶಿಯಲ್ಲಿ ಸಂಚರಿಸಲಿದ್ದಾನೆ. 

3 /8

ಮಕರ ರಾಶಿಯಲ್ಲಿ ಮಂಗಳ-ಶುಕ್ರ ಒಟ್ಟಿಗೆ ಕೂಡಿರುವುದರಿಂದ ಮಂಗಳ-ಶುಕ್ರ ಯುತಿ ನಿರ್ಮಾಣವಾಗಿದೆ. 

4 /8

ಎರಡೂ ಗ್ರಹಗಳ ಸಂಯೋಗವು ದ್ವಾದಶ ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಉಂಟು ಮಾಡಲಿದೆ. ಆದರೂ, ಮಾರ್ಚ್ 07, 2024ರವರೆಗೆ ಮೂರು ರಾಶಿಯ ಜನರು ವಿಶೇಷ ಲಾಭವನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

5 /8

ಮೇಷ ರಾಶಿ :  ಮಂಗಳ ಶುಕ್ರರ ಸಂಯೋಗವು ಮೇಷ ರಾಶಿಯ ಜನರಿಗೆ ವಿಶೇಷ ಪ್ರಯೋಜನವನ್ನು ನೀಡಲಿದೆ. ಈ ಸಮಯದಲ್ಲಿ ವ್ಯಾಪಾರ-ವ್ಯವಹಾರ ವೃದ್ಧಿಯಾಗುವುದರಿಂದ ಆರ್ಥಿಕ ಪ್ರಯೋಜನವನ್ನು ಪಡೆಯುವಿರಿ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಲು ಬಯಸುವವರಿಗೆ ಶುಭ ಸಮಯ. 

6 /8

ಕರ್ಕಾಟಕ ರಾಶಿ:  ಮಂಗಳ ಶುಕ್ರರ ಯುತಿಯು ಕರ್ಕಾಟಕ ರಾಶಿಯವರಿಗೆ ವ್ಯಾಪಾರದಿಂದ ಲಾಭ, ವಿದೇಶಿ ವ್ಯವಹಾರದಿಂದ ಬಂಪರ್ ಪ್ರಯೋಜನವನ್ನು ಕರುಣಿಸಲಿದೆ. ಈ ಸಮಯದಲ್ಲಿ ರಿಯಲ್ ಎಸ್ಟೇಟ್ ಸಂಬಂಧಿತ ವ್ಯವಹಾರದಲ್ಲಿರುವವರಿಗೆ ವಿಶೇಷವಾಗಿ ಶುಭ ಫಲಗಳು ದೊರೆಯಲಿವೆ. 

7 /8

ತುಲಾ ರಾಶಿ:  ಮಂಗಳ ಶುಕ್ರರ ಸಂಯೋಗವು ತುಲಾ ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ನೀವು ಕೈ ಹಾಕುವ ಪ್ರತಿ ಕೆಲಸದಲ್ಲೂ ಧನಾತ್ಮಕ ಶಕ್ತಿಯಿಂದಾಗಿ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. 

8 /8

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.