Budha Margi: ವಾರದ ಬಳಿಕ 3 ರಾಶಿಯವರ ಅದೃಷ್ಟವನ್ನೇ ಬದಲಿಸಲಿದ್ದಾನೆ ಮಾರ್ಗಿ ಬುಧ

Budha Margi: ಶೀಘ್ರದಲ್ಲೇ ಗ್ರಹಗಳ ರಾಜಕುಮಾರ ಬುಧ ಸಿಂಹ ರಾಶಿಯಲ್ಲಿ ತನ್ನ ನೇರ ಸಂಚಾರವನ್ನು ಆರಂಭಿಸಲಿದ್ದು ಇದರ ಪ್ರಭಾವದಿಂದಾಗಿ ಮೂರು ರಾಶಿಯವರ ಭವಿಷ್ಯ ಉಜ್ವಲಿಸಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

1 /6

ಜ್ಯೋತಿಷ್ಯ ಶಾಸ್ತ್ರದಲ್ಲಿ, ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲ್ಪಡುವ ಬುಧನು ಇನ್ನೊಂದು ವಾರದ ಬಳಿಕ ಸೆಪ್ಟೆಂಬರ್ 16, 2023ರಂದು ಸಿಂಹ ರಾಶಿಯಲ್ಲಿ ತನ್ನ ನೇರ ನಡೆಯನ್ನು ಆರಂಭಿಸಲಿದ್ದಾನೆ. 

2 /6

ಸೆಪ್ಟೆಂಬರ್ 16, 2023 ರಂದು,  ಮಧ್ಯಾಹ್ನ 01.21ಕ್ಕೆ ಬುಧ ಮಾರ್ಗಿಯಾಗಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧದ ನೇರ ಸಂಚಾರವನ್ನು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತದೆ. 

3 /6

ಸೂರ್ಯನ ರಾಶಿಚಕ್ರ ಚಿಹ್ನೆಯಲ್ಲಿ ಬುಧನ ನೇರ ನಡೆಯು ಎಲ್ಲಾ 12 ರಾಶಿಯವರ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದಾಗ್ಯೂ, ಈ ಸಮಯದಲ್ಲಿ ಮೂರು ರಾಶಿಯವರಿಗೆ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. 

4 /6

ಮಾರ್ಗಿ ಬುಧನು ಮಿಥುನ ರಾಶಿಯವರ ಜೀವನದಲ್ಲಿ ಮಂಗಳಕರ ಫಲಗಳನ್ನು ನೀಡಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಸ್ವಂತ ವ್ಯಾಪಾರ ಮಾಡುವವರಿಗೆ ಹೆಚ್ಚಿನ ಪ್ರಯೋಜನವಾಗಲಿದ್ದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. 

5 /6

ಸೂರ್ಯನ ರಾಶಿಚಕ್ರ ಚಿಹ್ನೆಯಾದ ಸಿಂಹ ರಾಶಿಯಲ್ಲಿಯೇ ಬುಧನ ನೇರ ಸಂಚಾರ ಆರಂಭವಾಗಲಿದೆ. ಹಾಗಾಗಿ, ಮಾರ್ಗಿ ಬುಧನು ಸಿಂಹ ರಾಶಿಯವರಿಗೆ ಹೆಚ್ಚಿನ ಧನಾತ್ಮಕ ಪರಿಣಾಮಗಳನ್ನು ಬೀರಳಿದ್ದಾನೆ. ಈ ವೇಳೆ ಆರೋಗ್ಯ ವೃದ್ಧಿಯಾಗಲಿದ್ದು, ಹಣಕಾಸಿನ ವಿಷಯದಲ್ಲೂ ಹೆಚ್ಚಿನ ಪ್ರಯೋಜನವನ್ನು ಪಡೆಯುವಿರಿ. 

6 /6

ಮಾರ್ಗಿ ಬುಧನು ತುಲಾ ರಾಶಿಯವರ ಜೀವನದಲ್ಲಿಯೂ ಧನಾತ್ಮಕ ಫಲಗಳನ್ನು ನೀಡಲಿದ್ದಾನೆ. ವ್ಯಾಪಾರಸ್ಥರಿಗೆ ದಿಢೀರ್ ಲಾಭವಾಗಲಿದ್ದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಇದರಿಂದಾಗಿ ಕೌಟುಂಬಿಕ ಸುಖ-ಶಾಂತಿಯೂ ವೃದ್ಧಿಯಾಗಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.