ಹೊಸ ವರ್ಷಾರಂಭದಲ್ಲಿಯೇ ಮಂಗಳನಿಂದ ರುಚಕ ರಾಜಯೋಗ ರಚನೆ, ಈ ಜನರಿಗೆ ಅಪಾರ ಸಿರಿ-ಸಂಪತ್ತು ಪ್ರಾಪ್ತಿಯ ಯೋಗ!

Mars Transit 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳ ಹೊಸ ವರ್ಷಾರಂಭದಲ್ಲಿ ಮಕರ ರಾಶಿಗೆ ಪ್ರವೇಶಿಸಲಿದ್ದು, ಇಲ್ಲಿ ಆತ ರುಚಕ ರಾಜಯೋಗವನ್ನು ನಿರ್ಮಿಸಲಿದ್ದಾನೆ. ಈ ರಾಜಯೋಗ ಹಲವು ರಾಶಿಗಳ ಜನರ ಪಾಲಿಗೆ ಸಾಕಷ್ಟು ಅದೃಷ್ಟವನ್ನು ಹೊತ್ತು ತರಲಿದೆ.  (Spiritual News In Kannada)

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದ ಆರಭದಲ್ಲಿ ಹಲವು ಗ್ರಹಗಳು ಗೋಚರಿಸುವ ಮೂಲಕ ಶುಭ-ಅಶುಭ ಯೋಗಗಳನ್ನು ರಚಿಸಲಿವೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿವೆ. ಈ ಗ್ರಹಗಳ ಗೋಚರಗಳಲ್ಲಿ ಮಂಗಳ ಗೋಚರ ಕೂಡ ಒಂದಾಗಿದೆ. ಹೌದು ಹೊಸ ವರ್ಷಾರಂಭದಲ್ಲಿ ಮಂಗಳ ಮಕರ ರಾಶಿಯನ್ನು ಪ್ರವೇಶಿಸಲಿದ್ದು, ಇದರಿಂದ ಮಕರ ರಾಶಿಯಲ್ಲಿ ರುಚಕ ರಾಜಯೋಗ ರಚನೆಯಾಗಲಿದೆ. ಈ ರಾಜಯೋಗ ನಿರ್ಮಾಣದಿಂದ ಹಲವು ರಾಶಿಗಳ ಜನರ ಜೀವನದಲ್ಲಿ ಅಪಾರ ಧನ-ಸಂಪತ್ತು ಹರಿದುಬರಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, Spiritual News In Kannada

 

ಇದನ್ನೂ ಓದಿ-ಹೊಸ ವರ್ಷಾರಂಭದಲ್ಲಿ ಬುಧ-ಶುಕ್ರರಿಂದ ಲಕ್ಷ್ಮಿ ನಾರಾಯಣ ರಾಜಯೋಗ, ಈ ರಾಶಿಗಳ ಜನರಿಗೆ ಲಕ್ಷ್ಮಿ ಕೃಪೆಯಿಂದ ಅಪಾರ ಧನ-ಸಂಪತ್ತು ಪ್ರಾಪ್ತಿ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Mars Transit 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳ ಹೊಸ ವರ್ಷಾರಂಭದಲ್ಲಿ ಮಕರ ರಾಶಿಗೆ ಪ್ರವೇಶಿಸಲಿದ್ದು, ಇಲ್ಲಿ ಆತ ರುಚಕ ರಾಜಯೋಗವನ್ನು ನಿರ್ಮಿಸಲಿದ್ದಾನೆ. ಈ ರಾಜಯೋಗ ಹಲವು ರಾಶಿಗಳ ಜನರ ಪಾಲಿಗೆ ಸಾಕಷ್ಟು ಅದೃಷ್ಟವನ್ನು ಹೊತ್ತು ತರಲಿದೆ.  (Spiritual News In Kannada)

2 /5

ಮೇಷ ರಾಶಿ: ಮಂಗಳ ನಿಮ್ಮ ರಾಶಿಗೆ ರಾಷ್ಯಾಧಿಪನಾಗಿದ್ದಾನೆ. ಜೊತೆಗೆ ಮಂಗಳ ನಿಮ್ಮ ಜಾತಕದ ದಶಮ ಭಾವದಲ್ಲಿ ಗೋಚರಿಸಲಿದ್ದಾನೆ. ಈ ಅವಧಿಯಲ್ಲಿ ನಿಮಗೆ ಕೆಲಸ-ಕಾರ್ಯಗಳಲ್ಲಿ ಅಪಾರ ಉನ್ನತಿಯಾಗಲಿದೆ. ಹಣಗಳಿಕೆಯ ಸಾಕಷ್ಟು ಅವಕಾಶಗಳು ನಿಮಗೆ ಒದಗಿಬರಲಿವೆ. ಕಾರ್ಯಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳು ಪ್ರಾಪ್ತಿಯಾಗಳಿವೆ. ವೃತ್ತಿಪರ ಜೀವನದಲ್ಲಿಯೂ ಕೂಡ ಉನ್ನತಿಯಾಗಲಿದೆ. ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ನೌಕರ ವರ್ಗದ ಜಾಂರಿಗೆ ಪದೋನ್ನತಿಯ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಉಂಟಾಗಲಿದೆ. ರಿಯಲ್ ಎಸ್ಟೇಟ್, ಪ್ರಾಪರ್ಟಿ ವ್ಯವಹಾರಕ್ಕೆ ಸಂಬಂಧಿಸಿದ ಜನರಿಗೆ ಭಾರಿ ಧನಲಾಭ ಉಂಟಾಗಲಿದೆ. 

3 /5

ವೃಷಭ ರಾಶಿ: ರುಚಕ ರಾಜಯೋಗದ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿದೆ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸಲಿದೆ. ಈ ಯಾತ್ರೆಗಳು ನಿಮಗೆ ಶುಭ ಫಲಗಳನ್ನು ನೆಡಲಿವೆ. ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳ ಆಸೆ ಈಡೇರಲಿದೆ. 

4 /5

ತುಲಾ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಇದರ ಜೊತೆಗೆ ವಾಹನ ಪ್ರಾಪರ್ಟಿ ಸುಖ ಪ್ರಾಪ್ತಿಯಾಗಲಿದೆ. ಪಿತ್ರಾರ್ಜಿತ ಸಂಪತ್ತಿನ ಸುಖ ಕೂಡ ನಿಮಗೆ ಪ್ರಾಪ್ತಿಯಾಗಲಿದೆ. ಭೂಮಿ, ಆಸ್ತಿಪಾಸ್ತಿಗೆ ಸಂಬಂಧಿಸಿದ ಬಿಸ್ನೆಸ್ ಮಾಡುತ್ತಿದ್ದರೆ ಉತ್ತಮ ಲಾಭ ನಿಮ್ಮದಾಗಲಿದೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ - ಧನಸಮ್ಮಾನ ಹೆಚ್ಚಾಗಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿಯ ಯೋಗ ರಚನೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ನಿಮಗೆ ಪ್ರಮೋಷನ್ ಸಿಗುವ ಸಾಧ್ಯತೆ ಇದೆ. ಹೊಸ ನೌಕರಿಯ ಆಫರ್ ಕೂಡ ಸಿಗಬಹುದು. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)