ಮೇಘಾ ಅಮೋಘ ಸೌಂದರ್ಯಕ್ಕೆ ಪಡ್ಡೆ ಹೈಕ್ಳು ಫಿದಾ..! ಇಲ್ಲಿವೆ ಫೋಟೋಸ್‌

Megha Shetty : ಜನ ಮೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು ತಮ್ಮ ನಟನೆ ಮತ್ತು ಸೌಂದರ್ಯ ಮೂಲಕ ಪ್ರೇಕ್ಷಕರ ಮನಗೆದ್ದ ಮೇಘಾ ಶೆಟ್ಟಿ ಇದೀಗ ಬೆಳ್ಳಿ ಪರದೆಯ ಮೇಲೆ ಮೋಡಿ ಮಾಡುತ್ತಿದ್ದಾರೆ. ಅಷ್ಟು ಸಾಲದಂತೆ ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟಿವ್‌ ಇರುವ ಚೆಲುವೆ ಆಗಾಗ ಹಾಟ್‌ ಫೋಟೋಸ್ ಮೂಲಕ ಹೈಪ್‌ ಕ್ರಿಯೇಟ್‌ ಮಾಡುತ್ತಿರುತ್ತಾರೆ. ಸಧ್ಯ ಹೊಸ ಫೋಟೋಶೂಟ್‌ನಲ್ಲಿ ಮಿಂಚಿರುವ ನಟಿಯ ಚಿತ್ರಗಳು ಇಂಟರ್‌ನೆಟ್‌ನಲ್ಲಿ ವೈರಲ್‌ ಆಗಿವೆ.

1 /8

ನಟಿ ಮೇಘಾ ಶೆಟ್ಟಿ ಸ್ಯಾಂಡಲ್‌ವುಡ್‌ ಗ್ಲಾಮರ್ ಗೊಂಬೆಯಾಗಿ ತನ್ನ ಸೌಂದರ್ಯದಿಂದ ಅಭಿಮಾನಿಗಳ ನಿದ್ದೆ ಕದ್ದಿದ್ದಾರೆ.  

2 /8

ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸುಂದರಿ ಸಧ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.  

3 /8

ಸಾಲದಂತೆ ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟಿವ್‌ ಇರುವ ಚೆಲುವೆ ಆಗಾಗ ಹಾಟ್‌ ಫೋಟೋಸ್ ಮೂಲಕ ಹೈಪ್‌ ಕ್ರಿಯೇಟ್‌ ಮಾಡುತ್ತಿರುತ್ತಾರೆ.   

4 /8

ಸಧ್ಯ ಮೆಘಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಕೆಲವೊಂದಿಷ್ಟು ಸ್ಟೈಲಿಶ್ ಫೋಟೋಗಳನ್ನು ಹಂಚಿಕೊಂಡಿದ್ದು, ಫ್ಯಾನ್ಸ್‌ಗೆ ತುಂಬಾ ಇಷ್ಟವಾಗಿವೆ.  

5 /8

ನಟಿಯ ಸ್ಟನ್ನಿಂಗ್​ ಲುಕ್​ಗೆ ಫ್ಯಾನ್ಸ್ ಕ್ಲಿನ್ ಬೋಲ್ಡ್​ ಆಗಿದ್ದು ಹಾರ್ಟ್‌, ಫೈರ್‌ ಇಮೋಜಿ ಕಾಮೆಂಟ್‌ ಮಾಡುವ ಮೂಲಕ ಮೆಚ್ಚುಗೆ ತೋರುತ್ತಿದ್ದಾರೆ.  

6 /8

ಗೋಲ್ಡನ್​ ಸ್ಟಾರ್​ ಗಣೇಶ್​ ನಟನೆಯ ತ್ರಿಪಲ್‌ ರೈಡ್‌ ಸಿನಿಮಾದ ಮೂಲಕ ನಟಿ ಮೇಘಾ ಶೆಟ್ಟಿ ಬಿಗ್‌ ಸ್ಕ್ರೀನ್‌ಗೆ ಕಾಲಿಟ್ಟರು.  

7 /8

ಕೃಷ್ಣ ನಟನೆಯ ದಿಲ್‌ ಪಸಂದ್‌ ಸಿನಿಮಾದಲ್ಲಿನ ಮೆಘಾ ನಟನೆಗೆ ಪ್ರೇಕ್ಷಕ ಫಿದಾ ಆಗಿದ್ದಾರೆ.  

8 /8

ಸಧ್ಯ ಮೇಘಾ ವಿನಯ್​ ರಾಜ್​ಕುಮಾರ್​ ಜೊತೆ ಗ್ರಾಮಾಯಣ ಸಿನಿಮಾದಲ್ಲಿ ನಟಿಸಲಿದ್ದಾರೆ.