ಡಿಸೆಂಬರ್ ಅಂತ್ಯದಲ್ಲಿ ಬುಧ-ಶುಕ್ರರ ಸಂಯೋಗದಿಂದ ಲಕ್ಷ್ಮೀ ನಾರಾಯಣ ಯೋಗ: ಈ ರಾಶಿಯವರಿಗೆ ವಿಶೇಷ ಲಾಭ

Lakshmi Narayan Yoga: ಈ ವರ್ಷಾಂತ್ಯದಲ್ಲಿ ಬುಧ-ಶುಕ್ರರ ಸಂಯೋಗದಿಂದ ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಲಕ್ಷ್ಮೀ ನಾರಾಯಣ ಯೋಗ ನಿರ್ಮಾಣಗೊಳ್ಳಲಿದೆ. ಇದು ಕೆಲವು ರಾಶಿಯವರಿಗೆ ವಿಶೇಷ ಪ್ರಯೋಜನವನ್ನು ನೀಡಲಿದೆ. 
 

Lakshmi Narayan Yoga: ಈ ವರ್ಷಾಂತ್ಯದಲ್ಲಿ ಬುಧ-ಶುಕ್ರರ ಸಂಯೋಗದಿಂದ ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಲಕ್ಷ್ಮೀ ನಾರಾಯಣ ಯೋಗ ನಿರ್ಮಾಣಗೊಳ್ಳಲಿದೆ. ಇದು ಕೆಲವು ರಾಶಿಯವರಿಗೆ ವಿಶೇಷ ಪ್ರಯೋಜನವನ್ನು ನೀಡಲಿದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳ ಸಂಯೋಗದಿಂದ ಕೆಲವು ಯೋಗಗಳು ನಿರ್ಮಾಣವಾಗುತ್ತವೆ. 

2 /8

2023ರ ಡಿಸೆಂಬರ್ 25ರಂದು ಶುಕ್ರನು ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದಾಗ ಮೂರೇ ದಿನಗಳಲ್ಲಿ ಡಿಸೆಂಬರ್ 28ರಂದು ಬುಧ ಕೂಡ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. 

3 /8

ಇದರಿಂದಾಗಿ ಶುಕ್ರ ಬುಧ ಗ್ರಹಗಳ ಸಂಯೋಗದೊಂದಿಗೆ ವೃಶ್ಚಿಕ ರಾಶಿಯಲ್ಲಿ ಶುಭಕರ ಲಕ್ಷ್ಮೀ ನಾರಾಯಣ ಯೋಗ ನಿರ್ಮಾಣವಾಗಲಿದೆ. 

4 /8

ಜ್ಯೋತಿಷ್ಯ ಶಾಸ್ತ್ರದಲ್ಲಿ ಲಕ್ಷ್ಮೀ ನಾರಾಯಣ ಯೋಗವನ್ನು ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದಾಗಿ ಕೆಲವು ರಾಶಿಯವರಿಗೆ ವರ್ಷಾಂತ್ಯದಲ್ಲಿ ಲಕ್ಷ್ಮಿ ದೇವಿಯ ಆಶೀರ್ವಾದದಿಂದ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. 

5 /8

ಮೇಷ ರಾಶಿ: ಲಕ್ಷ್ಮೀ ನಾರಾಯಣ ಯೋಗದ ಪರಿಣಾಮವಾಗಿ ಈ ರಾಶಿಯವರಿಗೆ ತಾಯಿ ಲಕ್ಷ್ಮೀ ದಯೆ ತೋರಲಿದ್ದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವೃತ್ತಿ ರಂಗದಲ್ಲಿ ಪ್ರಗತಿಯ ಅವಕಾಶಗಳೂ ಇವೆ. 

6 /8

ಮಿಥುನ ರಾಶಿ: ಲಕ್ಷ್ಮೀ ನಾರಾಯಣ ಯೋಗವು ಮಿಥುನ ರಾಶಿಯವರಿಗೆ ಸಹ ಅತ್ಯಂತ ಮಂಗಳಕರ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ನೀವು ಕೆಲವು ಶುಭ ಸುದ್ದಿಗಳನ್ನು ಪಡೆಯುವ ಸಾಧ್ಯತೆ ಇದೆ. ಹಳೆಯ ಹೂಡಿಕೆಯಿಂದ ಬಂಪರ್ ಲಾಭ ನಿರೀಕ್ಷಿಸಬಹುದು. 

7 /8

ತುಲಾ ರಾಶಿ: ಈ ವರ್ಷಾಂತ್ಯದಲ್ಲಿ ನಿರ್ಮಾಣವಾಗಲಿರುವ ಲಕ್ಷ್ಮಿ ನಾರಾಯಣ ಯೋಗವು ತುಲಾ ರಾಶಿಯವರಿಗೆ ವೈಯಕ್ತಿಕ ಮತ್ತು ವೃತ್ತಿಪರ ಜೀವನ ಎರಡರಲ್ಲೂ ಉತ್ತಮ ಫಲಗಳನ್ನು ನೀಡಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. 

8 /8

ವೃಶ್ಚಿಕ ರಾಶಿ: ಸ್ವ ರಾಶಿಯಲ್ಲಿ ನಿರ್ಮಾಣವಾಗುತ್ತಿರುವ ಶುಭಕರ ಲಕ್ಷ್ಮೀ ನಾರಾಯಣ ಯೋಗವು ಈ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಒಳ್ಳೆಯ ಅವಕಾಶಗಳ ಜೊತೆಗೆ ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗುವ ನಿರೀಕ್ಷೆಯಿದೆ. ತಾಯಿ ಲಕ್ಷ್ಮಿ ಆಶೀರ್ವಾದದಿಂದ ಸುಖ-ಸಂಪತ್ತನ್ನು ಪಡೆಯಲಿದ್ದೀರಿ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.