Budha Asta: ಐದು ದಿನಗಳ ಬಳಿಕ ಅಸ್ತಮಿಸಲಿರುವ ಬುಧ, ಹೆಚ್ಚಾಗಲಿದೆ ಈ ರಾಶಿಯವರ ಟೆನ್ಷನ್

                                       

Budha Asta: ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲ್ಪಡುವ ಗ್ರಹಗಳ ರಾಜಕುಮಾರನಾದ ಬುಧನು ಇನ್ನೂ ಐದು ದಿನಗಳ ನಂತರ ಎಂದರೆ ಜೂನ್ 19ರಂದು ವೃಷಭ ರಾಶಿಯಲ್ಲಿ ಅಸ್ತಮಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ಗ್ರಹಗಳ ಮೇಲೂ ಕಂಡು ಬರುತ್ತದೆ. ಆದರೂ, ಈ ಇದನ್ನು ಕೆಲವು ರಾಶಿಯವರ ದೃಷ್ಟಿಯಲ್ಲಿ ಅಶುಭಕರ ಎಂದು ಹೇಳಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಒಂದು ಗ್ರಹವು ಸೂರ್ಯನಿಗೆ ಬಹಳ ಹತ್ತಿರಕ್ಕೆ ಬಂದಾಗ, ಆ ಗ್ರಹವು ಅಸ್ತಮಿಸುತ್ತದೆ. ಇದೀಗ ಜೂನ್ 19, 2023 ರಂದು ಬೆಳಿಗ್ಗೆ 7.16ಕ್ಕೆ ಗ್ರಹಗಳ ರಾಜಕುಮಾರ ಬುಧನು ವೃಷಭ ರಾಶಿಯಲ್ಲಿ ಅಸ್ತಮಿಸಲಿದ್ದಾನೆ. ಬುಧ ಗ್ರಹದ ಅಸ್ತಮದೊಂದಿಗೆ ಕೆಲವು ರಾಶಿಯವರ ಸಂಕಷ್ಟಗಳು ಕೂಡ ಹೆಚ್ಚಾಗಲಿದೆ. ಅದರಲ್ಲೂ ಮುಖ್ಯವಾಗಿ ಈ ರಾಶಿಯವರು ಜನರು ತಮ್ಮ ವೃತ್ತಿಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತಿದ್ದು, ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು ತಿಳಿಯಿರಿ. 

2 /5

ಗ್ರಹಗಳ ರಾಜಕುಮಾರ ಬುಧನು ವೃಷಭ ರಾಶಿಯಲ್ಲಿ ಅಸ್ತಮಿಸಲಿರುವುದರಿಂದ ಮಿಥುನ ರಾಶಿಯವರು ವೃತ್ತಿ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು. ವೃತ್ತಿಯಲ್ಲಿ ಕೆಲವು ಅಡೆತಡೆಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ಯಾವುದೇ ಕೆಲಸದಲ್ಲಿ ಯಶಸ್ಸನ್ನು ಪಡೆಯಲು ತುಂಬಾ ಕಠಿಣ ಶ್ರಮದ ಅಗತ್ಯವಿದೆ. 

3 /5

ಬುಧನ ಆಸ್ತಮ ಸ್ಥಿತಿಯು ಸಿಂಹ ರಾಶಿಯವರಿಗೂ ಕೂಡ ಅಷ್ಟು ಉತ್ತಮವಾಗಿರುವುದಿಲ್ಲ. ಈ ಸಮಯದಲ್ಲಿ ಸಿಂಹ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳು ಸಿಗುವುದಿಲ್ಲ. ನಿಮಗೆ ಅದೃಷ್ಟದ ಬೆಂಬಲ ಸಿಗುವುದಿಲ್ಲ. ಈ ಹಂತದಲ್ಲಿ ನಿಮ್ಮ ಆಸೆಗಳನ್ನು ಪೂರೈಸಲು ನಿಮಗೆ ಸಾಧ್ಯವಾಗುವುದಿಲ್ಲ. ವೃತ್ತಿ ಕ್ಷೇತ್ರದಲ್ಲಿಯೂ ಸಹ, ನೀವು ಕೆಲಸದಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗಬಹುದು, ಜಾಗರೂಕರಾಗಿರಿ. 

4 /5

ಬುಧ ಗ್ರಹದ ಅಸ್ತಮವು ಈ ರಾಶಿಯವರಲ್ಲಿ ಅಭದ್ರತೆಯ ಭಾವನೆಯನ್ನು ತರಬಹುದು. ಯಾವುದೇ ಪ್ರಮುಖ ವಿಷಯಗಳಲ್ಲಿ ನಿರ್ಧಾರ ಕೈಗೊಳ್ಳುವಲ್ಲಿಯೂ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವೃತ್ತಿಜೀವನದಲ್ಲಿ ಕೆಲಸದ ಒತ್ತಡ ಹೆಚ್ಚಾಗಲಿದೆ. ಮಾತ್ರವಲ್ಲ,  ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಸಾಕಷ್ಟು ಮೆಚ್ಚುಗೆಯನ್ನು ಪಡೆಯುವುದಿಲ್ಲ.

5 /5

ಬುಧ ಗ್ರಹದ ಆಸ್ತಮ ಸ್ಥಿತಿಯು ಧನು ರಾಶಿಯವರಿಗೂ ಕೂಡ ಉದ್ಯೋಗ-ವ್ಯವಹಾರದಲ್ಲಿ ಹಲವು ಸಂಕಷ್ಟಗಳನ್ನು ತಂದೊಡ್ಡಬಹುದು. ಇದು ಹೆಚ್ಚಿನ ಸವಾಲಿನ ಸಮಯವಾದ್ದರಿಂದ ಪ್ರತಿ ಹೆಜ್ಜೆಯನ್ನೂ ತುಂಬಾ ಎಚ್ಚರಿಕೆಯಿಂದ ಮುಂದಿಡುವುದು ಒಳ್ಳೆಯದು.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.