ಮುದ್ದಾಗಿರುವ ಈ ಮಗು ಯಾರು ಗೊತ್ತಾ? ಸದ್ಯ ಪಡ್ಡೆಹೈಕ್ಳ ನ್ಯಾಷನಲ್‌ ಕ್ರಷ್‌ ಈ ನಟಿ

Guess: ಇತ್ತೀಚೆಗೆ ಸೋಷಿಯಲ್‌ ಮಿಡಿಯಾದಲ್ಲಿ ನಟ-ನಟಿಯರ ಬಾಲ್ಯದ ಪೋಟೋಗಳು ವೈರಲ್‌ ಆಗುತ್ತಿವೆ.. ಇದೀಗ ಬಾಲಿವುಡ್‌ ಮಾತ್ರವಲ್ಲದೇ ದಕ್ಷಿಣ ಭಾರತದ ಚಿತ್ರಗಳಲ್ಲೂ ನಟಿಸಿ ಪಡ್ಡೆಹೈಕ್ಳ ನ್ಯಾಷನಲ್‌ ಕ್ರಷ್‌ ಆಗಿರುವ ಚೆಲುವೆಯ ಬಾಲ್ಯದ ಪೋಟೋಗಳು ಸಖತ್‌ ವೈರಲ್‌ ಆಗಿವೆ.. ಹಾಗಾದರೆ ಇವರು ಯಾರೆಂದು ನೀವು ಗುರುತಿಸಬಲ್ಲಿರಾ? 
 

1 /6

ಖ್ಯಾತ ನಟ-ನಟಿಯರ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತಿರುತ್ತವೆ.  

2 /6

ಇದೀಗ ಖ್ಯಾತ ನಟಿಯ ಪೋಟೋಗಳು ಸಖತ್‌ ವೈರಲ್‌ ಆಗುತ್ತಿವೆ  

3 /6

ಮೊದಲು ಧಾರಾವಾಹಿಗಳಲ್ಲಿ ನಟಿಸಿ ನಂತರ ಸಿನಿಮಾಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದ ನಟಿ ಈಕೆ  

4 /6

ಈ ನಟಿ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತದ ಚಿತ್ರಗಳಲ್ಲೂ ನಟಿಸಿದ್ದಾರೆ.  

5 /6

ಇವರು ತಮ್ಮದೇ ಆದ ದೊಡ್ಡ ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ  

6 /6

ಆಕೆ ಬೇರೆ ಯಾರೂ ಅಲ್ಲ.. ಮೃಣಾಲ್‌ ಠಾಕೂರ್.. ಸೀತಾ ರಾಮ್ ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಜೊತೆ ನಟಿಸಿದ ನಟಿ.