ಮನೆಯಲ್ಲಿ ಮನಿ ಪ್ಲಾಂಟ್ ನೆಡುವುದರಿಂದ ಸಕಾರಾತ್ಮಕತೆ ಬರುತ್ತದೆ.ಕುಟುಂಬದ ಸದಸ್ಯರ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.ವ್ಯಾಪಾರ ಮತ್ತು ಉದ್ಯೋಗದಲ್ಲಿ ಲಾಭಕ್ಕಾಗಿ ಇದನ್ನು ಮನೆ ಅಥವಾ ಕಚೇರಿಯಲ್ಲಿ ಸ್ಥಾಪಿಸಲು ಸಲಹೆ ನೀಡಲಾಗುತ್ತದೆ.
ಬೆಂಗಳೂರು : ಮನಿ ಪ್ಲಾಂಟ್ ಬುಧ ಮತ್ತು ಕುಬೇರನಿಗೆ ಸಂಬಂಧಿಸಿದ ಗಿಡ.ಈ ಸಸ್ಯವನ್ನು ಮನೆಯಲ್ಲಿ ನೆಟ್ಟರೆ ವ್ಯಕ್ತಿಯ ಕೆಟ್ಟ ದಿನಗಳು ವ್ಯಕ್ತಿಯ ದಿನವನ್ನು ಬದಲಾಯಿಸುತ್ತದೆ ಮತ್ತು ಅವನ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ.ಮನಿ ಪ್ಲಾಂಟ್‌ನ ಹೆಸರಿನಿಂದಲೇ ಇದನ್ನು ನೆಡುವುದರಿಂದ ಆಗುವ ಲಾಭಗಳೇನು ಎನ್ನುವುದು ಗೊತ್ತಾಗುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮನಿ ಪ್ಲಾಂಟ್‌ಗೆ ಸಂಬಂಧಿಸಿದ ಕೆಲವು ನಿಯಮಗಳು ಮತ್ತು ಕ್ರಮಗಳನ್ನು ಅನುಸರಿಸಿದರೆ,ಮಾತ್ರ ಅದರ ಸಕಾರಾತ್ಮಕ ಪರಿಣಾಮ ಗೋಚರಿಸುವುದು. ಇಲ್ಲವಾದರೆ ಇದು ಕೇವಲ ಒಂದು ಶೋಕಿಯ ಗಿಡ ಅಷ್ಟೇ.
ಲಕ್ಷ್ಮೀದೇವಿಯು ಬಿಳಿ ವಸ್ತುಗಳನ್ನು ತುಂಬಾ ಪ್ರೀತಿಸುತ್ತಾಳೆ. ಹಾಗಾಗಿ ಈ ಸಸ್ಯ ನೆಡುವಾಗ ಹಾಲು ಸೇರಿಸಿದರೆ ಹಣದ ಹರಿವು ಹೆಚ್ಚುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು.
ಮನಿ ಪ್ಲಾಂಟ್ ನೆಡುವುದು ಮಾತ್ರ ಅಲ್ಲ. ಮನಿ ಪ್ಲಾಂಟ್ ನೆಡುವಾಗ ಅದಕ್ಕೆ ಸ್ವಲ್ಪ ಹಾಲು ಸೇರಿಸಿದರೆನೇ ಅದು ಹಣವನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿ ಫಲ ನೀಡುತ್ತದೆಯಂತೆ.
ಮನಿ ಪ್ಲಾಂಟ್‌ಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ಮಾತ್ರ ಅವು ಶುಭ ಫಲಿತಾಂಶಗಳನ್ನು ನೀಡುತ್ತವೆ.ವಾಸ್ತು ಪ್ರಕಾರ,ಮನಿ ಪ್ಲಾಂಟ್ ಇದುವ ಸರಿಯಾದ ದಿಕ್ಕು ಆಗ್ನೇಯ.
ಮನಿ ಪ್ಲಾಂಟ್ ಅನ್ನು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ,ಅದು ವಿರುದ್ಧ ಫಲಿತಾಂಶಗಳನ್ನು ನೀಡುತ್ತದೆ.
ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.