ನಿಮ್ಮ ಡಯಟ್ನಲ್ಲಿ ಕೆಲವು ಪೊಟ್ಯಾಸಿಯಮ್-ಭರಿತ ಆಹಾರಗಳನ್ನು ಸೇರಿಸುವುದರಿಂದ ನೀವು ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಬಹುದು.
ನೀವೂ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ನಿಮ್ಮ ಆಹಾರದ ಬಗ್ಗೆ ಹೆಚ್ಚು ಗಮನಹರಿಸುವುದು ಮುಖ್ಯ. ನಿಮ್ಮ ಡಯಟ್ನಲ್ಲಿ ಕೆಲವು ಪೊಟ್ಯಾಸಿಯಮ್-ಭರಿತ ಆಹಾರಗಳನ್ನು ಸೇರಿಸುವುದರಿಂದ ನೀವು ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಬಹುದು. ಅಂತಹ ಆಹಾರಗಳು ಯಾವುವು ಎಂದು ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಒಮೆಗಾ -3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿರುವ ಅಗಸೆ ಬೀಜಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ನೀವು ಸುಲಭವಾಗಿ ತೂಕ ಇಳಿಸಬಹುದು.
ಮೀನುಗಳು ಪೊಟ್ಯಾಸಿಯಮ್ ಮಾತ್ರವಲ್ಲ, ಉತ್ತಮ ಪ್ರೋಟೀನ್, ಒಮೆಗಾ -3 ಕೊಬ್ಬಿನಾಮ್ಲಗಳ ಮೂಲವೂ ಹೌದು. ಇದೂ ಸಹ ತೂಕ ಇಳಿಕೆಗೆ ತುಂಬಾ ಸಹಾಯಕವಾಗಿದೆ.
ತೂಕ ಇಳಿಕೆಗಾಗಿ ಬಾಳೆಹಣ್ಣನ್ನು ಕೂಡ ಸೂಪರ್‌ಫುಡ್ ಎಂದು ಪರಿಗಣಿಸಲಾಗಿದೆ.
ಸಾಮಾನ್ಯವಾಗಿ ಕಿಡ್ನಿ ಬೀನ್ಸ್ ಎಂದು ಕರೆಯಲ್ಪಡುವ ರಾಜ್ಮಾ ಕೂಡ ಪೊಟ್ಯಾಸಿಯಮ್ ಮತ್ತು ಪ್ರೋಟೀನ್‌ನಿಂದ ತುಂಬಿರುತ್ತದೆ. ಇದೂ ಕೂಡ ತೂಕ ಇಳಿಕೆಗೆ ಸಹಕಾರಿ ಎಂದು ಹೇಳಲಾಗುತ್ತದೆ.
ಕಾಬೂಲ್ ಕಡಲೆ ಕೂಡ ಪ್ರೋಟೀನ್‌ನಲ್ಲಿ ಸಮೃದ್ಧವಾಗಿದೆ. ಆರೋಗ್ಯಕರ ತೂಕ ನಷ್ಟಕ್ಕೆ ಇದು ನಿಮ್ಮ ಅತ್ಯುತ್ತಮ ಆಯ್ಕೆಯಾಗಿದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.