White Hair Oil: ನೈಸರ್ಗಿಕವಾಗಿ ಬಿಳಿ ಕೂದಲನ್ನು ಗಾಢ ಕಪ್ಪಾಗುವಂತೆ ಮಾಡಲು ಸಾಸಿವೆ ಎಣ್ಣೆ ಬಹಳ ಪ್ರಯೋಜನಕಾರಿ ಆಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಬಿಳಿ ಕೂದಲನ್ನು ಕಪ್ಪಾಗಿಸಲು ರಾಸಾಯನಿಕ ಮುಕ್ತವಾದ ಸಾಸಿವೆ ಎಣ್ಣೆ ಬಹಳ ಪ್ರಯೋಜನಕಾರಿ ಆಗಿದೆ.
ಸಾಸಿವೆ ಎಣ್ಣೆಯಲ್ಲಿ ಒಂದು ವಿಶಿಷ್ಟವಾದ ಹಸಿರು ಎಲೆಗಳನ್ನು ಬೆರೆಸಿ ಹಚ್ಚುವುದರಿಂದ ಕೂದಲು ಬೇರುಗಳಿಂದ ಗಾಢ ಕಪ್ಪಾಗುತ್ತದೆ.
ವಾಸ್ತವವಾಗಿ, ಸಾಸಿವೆ ಎಣ್ಣೆಯು ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿ ಬೇರುಗಳಿಂದ ಕೂದಲನ್ನು ಪೋಷಿಸುತ್ತದೆ.
ಕರಿಬೇವಿನ ಎಲೆಗಳಲ್ಲಿ ಬೀಟಾ-ಕ್ಯಾರೋಟಿನ್, ಪ್ರೊಟೀನ್ ಹೇರಳವಾಗಿದ್ದು ಇದು ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸುವುದರ ಜೊತೆಗೆ ಕೂಡಲ ಬೆಳವಣಿಗೆಯನ್ನು ಕೂಡ ಪ್ರಚೋದಿಸುತ್ತದೆ.
ಒಂದು ಕಪ್ ಸಾಸಿವೆ ಎಣ್ಣೆಯನ್ನು ಕಬ್ಬಿಣದ ಬಾಣಲೆಗೆ ಹಾಕಿ ಸ್ವಲ್ಪ ಬಿಸಿ ಮಾಡಿ ಅದರಲ್ಲಿ ಒಂದು ಹಿಡಿ ಕರಿಬೇವಿನ ಸೊಪ್ಪನ್ನು ಹಾಕಿ ಸಣ್ಣ ಉರಿಯಲ್ಲಿ ಬೇಯಿಸಿ. ಎಣ್ಣೆ ಒಂದೆರಡು ಕುದಿ ಬಂದ ಮೇಲೆ ಒಲೆ ಆರಿಸಿ.
ಕಾಯಿಸಿಟ್ಟ ಎಣ್ಣೆ ತಣ್ಣಗಾದ ಬಳಿಕ ಒಂದು ಗಾಜಿನ ಸೀಸೆಯಲ್ಲಿ ಎಣ್ಣೆಯನ್ನು ಶೋಧಿಸಿ ಸಂಗ್ರಹಿಸಿಡಿ.
ಕರಿಬೇವಿನ ಎಲೆಯೊಂದಿಗೆ ಕಾಯಿಸಿಟ್ಟ ಸಾಸಿವೆ ಎಣ್ಣೆಯನ್ನು ವಾರದಲ್ಲಿ ಒಂದೆರಡು ಬಾರಿ ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ. ಮೃದುವಾಗಿ ಮಸಾಜ್ ಮಾಡಿ. ಎಣ್ಣೆ ಹಚ್ಚಿ 2 ಗಂಟೆಗಳ ಬಳಿಕ ಸೌಮ್ಯವಾದ ಶಾಂಪೂವಿನಿಂದ ಹೇರ್ ವಾಶ್ ಮಾಡಿ.
ಸಾಸಿವೆ ಎಣ್ಣೆಯಲ್ಲಿ ಕರಿಬೇವಿನ ಎಲೆಗಳನ್ನು ಬೆರೆಸಿ ಕೂದಲಿಗೆ ಹಚ್ಚುವುದರಿಂದ ಕೂದಲು ಬುಡದಿಂದಲೂ ಕಪ್ಪಾಗಿ, ದಟ್ಟ ಉದ್ದ ಕೂದಲನ್ನು ಹೊಂದಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.